ಹಿರೋ ಪ್ಯಾಶನ್ ಪ್ಲಸ್ ದ್ವಿಚಕ್ರ ವಾಹನ ಬಿಡುಗಡೆ

0
102

ಚಿಂಚೋಳಿ: ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಸಾಗರ್ ಮೋಟಾರ್ಸ್ ಶೋರೂಮ್‌ನಲ್ಲಿ ನೂತನವಾಗಿ ಮಾರುಕಟ್ಟೆಗೆ ಬಂದ ಹಿರೋ ಪ್ಯಾಶನ್ ಪ್ಲಸ್ ದ್ವಿಚಕ್ರ ವಾಹನವನ್ನು ಪುರಸಭೆ ಸದಸ್ಯ ಅನ್ವರ್ ಖತೀಬ್ ಬಿಡುಗಡೆ ಮಾಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here