ಬಿಸಿ ಬಿಸಿ ಸುದ್ದಿ

ಗುರಮಿಟಕಲ್: ಕ್ಯಾಮೆರಾ ಮುರಿದು ಸರಣಿ ಕಳ್ಳತನ

ಯಾದಗಿರಿ: ಕಿರಾಣಿ ಅಂಗಡಿಗಳ ಕ್ಯಾಮೆರಾ ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ಗುರುಮಿಟಕಲ್ ಬಸ್ ನಿಲ್ದಾಣ ಮತ್ತು ಸುಪರ್ ಮಾರ್ಕೆಟ್ ಪ್ರದೇಶದಲ್ಲಿ ನಡೆದಿದೆ.

ಗುರುಮಿಟಕಾಲ್ ಪಟ್ಟಣದಲ್ಲಿ ಬಸ್ ನಿಲ್ದಾಣದ ರಾಜಸ್ಥಾನಿಗಳಿಗೆ ಸೇರಿದ ಎರಡು ಅಂಗಡಿಗಳು ಮತ್ತು ಸುಪರ್ ಮಾರ್ಕೆಟ್ ಪ್ರದೇಶದ ಎರಡು ಅಂಗಡಿಗಳ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದ್ದು, ಲ್ಯಾಪ್‌ಟಾಪ್ ಮತ್ತು ಸಣ್ಣಪುಟ್ಟ ವಸ್ತುಗಳು ಮತ್ತು ಅಂಗಡಿಗೆ ಅಳವಡಿಸಿರುವ ಕ್ಯಾಮರಾಗಳನ್ನು ಹಾಳು ಮಾಡಿ ಕೃತ್ಯ ನಡೆಸಿದ್ದಾರೆಂದು ಅಂಗಡಿ ಮಾಲಿಕರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಪಿಎಸ್ಐ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗುರುಮಿಟಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.

ಪಟ್ಟಣದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು ಪೊಲೀಸರು ಕಟ್ಟೇಚ್ಚರ ವಹಿಸಬೇಕೆಂದು ಜಾವಿದ್ ಬಿನ್ ಅಬ್ದುಲ್ಲಾ ಅವರು ಒತ್ತಾಯಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

3 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago