ಲಕ್ಷ್ಮೀಪುರ ಶ್ರೀಗಿರಿ ಮಠದಲ್ಲಿ ಪೂಜ್ಯರ 38ನೇ ಗುರು ವಂದನ ಕಾರ್ಯಕ್ರಮ

0
11

ಸುರಪುರ: ತಾಲೂಕಿನ ಲಕ್ಷ್ಮೀಪುರ ಬಿಜಾಸಪುರ ಮಾರ್ಗ ಮದ್ಯದಲ್ಲಿನ ಶ್ರೀ ಮರಡಿ ಮಲ್ಲಿಕಾರ್ಜುನ ದೇವಸ್ಥಾನದ ಶ್ರೀಗಿರಿ ಮಠದಲ್ಲಿ ಪೂಜ್ಯರ ಗುರು ವಂದನ ಕಾರ್ಯಕ್ರಮ ನಡೆಸಲಾಗಿದೆ.

ಶ್ರೀಮಠದ ಪೂಜ್ಯರಾದ ಡಾ:ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳ 38ನೇ ವರ್ಷದ ಜನ್ಮ ದಿನಾಚರಣೆ ಅಂಗವಾಗಿ ಶ್ರೀಮಠದ ಭಕ್ತರು ಗುರು ವಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದರು.ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಭಕ್ತರು ಶ್ರೀಗಳಿಗೆ ಸನ್ಮಾನಿಸಿ ಗೌರವಿಸುವ ಮೂಲಕ ದರ್ಶನಾಶಿರ್ವಾದ ಪಡೆದುಕೊಂಡರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಮುಖಂಡರಾದ ಸೂಗುರೇಶ ವಾರದ,ಶಿವರಾಜ ಕಲಕೇರಿ,ಸಿದ್ದಣ್ಣ ಅಂಗಡಿ,ಬಸ್ಸಯ್ಯಸ್ವಾಮಿ ಬೋನಾಳ,ವಾಸುದೇವ ನಾಯಕ ಬೈರಿಮಡ್ಡಿ,ಶರಣು ಬಳಿ ಜಾಲಿಬೆಂಚಿ,ಮಲ್ಲು ಹೂಗಾರ,ಮಂಜುನಾಥ ಸ್ವಾಮಿ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here