ಕಾರು-ಗುಡ್ಸ್ ವಾಹನದ ನಡುವೆ ಅಪಘಾತ: 6 ಜನರಿಗೆ ಗಂಭೀರ ಗಾಯ

ಕಲಬುರಗಿ: ಕಾರು ಮತ್ತು ಗುಡ್ಸ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ 6 ಜನರಿಗೆ ಗಂಭೀರ ಗಾಯಗೊಂಡಿರುವ ಘಟನೆ ನಗರದ ಫರತಾಬಾದ್ ಹತ್ತಿರ ನಡೆದಿದೆ.

ಕಲಬುರಗಿ ನಗರದ ಖಾಜಾ ಬಂಧಾ ನವಾಜ್ ದರ್ಗಾಕ್ಕೆ ದರ್ಶನಕ್ಕೆ ತೆರಳುತ್ತಿದ್ದ ಎನ್ನಲಾದ ಕಾರಿನಲ್ಲಿ ಪ್ರಯಾಣಿಸುತ್ತಿದ ಕಾರು ಮತ್ತು ಗುಡ್ಸ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 6 ಜನರು ಗಾಯಗೊಂಡಿದ್ದು, ಗಾಯಾಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಸಂಚಾರಿ 1 ಪೊಲೀಸ್ ಠಾಣೆಯಲ್ಲಿ ಘಟನೆ ಜರುಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

23 mins ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

44 mins ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

3 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

14 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

16 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

17 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420