ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಫೌಜಿಯಾ ತರನುಮ್ ವರ್ಗಾವಣೆ

0
118

ಕಲಬುರಗಿ: ಕಲಬುರಗಿ ನೂತನ ಜಿಲ್ಲಾಧಿಕಾರಿ 2015 ನೇ ಬ್ಯಾಚಿನ ಐಎಎಸ್ ಅಧಿಕಾರಿ ಫೌಜಿಯಾ ತರನೂಮ್ ಅವರನ್ನು ವರ್ಗಾವಣೆ ಸರಕಾರ ಆದೇಶ ಹೋರಡಿಸಿದೆ.

ಈ ಹಿಂದೆ ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ ಫೌಜಿಯಾ ತರನೂಮ್ ಇದೀಗ ಕಲಬುರಗಿ ಜಿಲ್ಲಾಧಿಕಾರಿಯಾಗಿ ನಿಯೂಕ್ತಗೊಂಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here