ಕಲಬುರಗಿ ನೂತನ ಜಿಲ್ಲಾ ಪಂಚಾಯತ್ ಸಿ.ಇ.ಓ ಆಗಿ ಭನ್ವರ್ ಸಿಂಗ್ ಮೀನಾ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲಾ ಪಂಚಾಯತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ 2017ನೇ ಬ್ಯಾಚಿನ ಐ.ಎ.ಎಸ್. ಅಧಿಕಾರಿ ಭನ್ವರ್ ಸಿಂಗ್ ಮೀನಾ ಮಂಗಳವಾರ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಸಿ.ಇ.ಓ. ಡಾ.ಗಿರೀಶ್ ಡಿ. ಬದೋಲೆ ಅವರು ನೂತನ ಸಿ.ಇ.ಓ ಅವರಿಗೆ ಹೂಗುಚ್ಛ ನೀಡಿ ಬರಮಾಡಿಕೊಂಡರು.

ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಮತ್ತು ಭೂಸ್ವಾಧೀನದ ಜನರಲ್ ಮ್ಯಾನೇಜರ್ ಆಗಿದ್ದ ಭನ್ವರ್ ಸಿಂಗ್ ಮೀನಾ ಅವರನ್ನು ಕಲಬುರಗಿ ಜಿ.ಪಂ.ಸಿ.ಇ.ಓ ಹಾಗೂ ಜಿ.ಪಂ. ಸಿ.ಇ.ಓ. ಆಗಿದ್ದ ಡಾ.ಗಿರೀಶ್ ಡಾ.ಗಿರೀಶ್ ಡಿ. ಬದೋಲೆ ಅವರನ್ನು ಕೆ.ಪಿ.ಎಸ್.ಸಿ ನಿಯಂತ್ರಕರನ್ನಾಗಿ ವರ್ಗಾಯಿಸಿ ಸೋಮವಾರ ಸರ್ಕಾರ ಆದೇಶ ಹೊರಡಿಸಿತ್ತು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

18 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420