ಬಿಸಿ ಬಿಸಿ ಸುದ್ದಿ

ಮಹಾರಾಷ್ಟ್ರಕ್ಕೆ ಆಕ್ರಮವಾಗಿ ಸಾಗಿಸುತ್ತಿದ 460 ಚೀಲ ಅಕ್ಕಿ ಜಪ್ತಿ

ಕಲಬುರಗಿ: ಮಹಾರಾಷ್ಟ್ರದ ಮೂಲದ ಪನವೇಲ್‍ಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 460 ಚೀಲ ಅಕ್ಕಿಯನ್ನು ಕಲಬುರಗಿ ನಗರದ ಚೌಕ್ ಪೊಲೀಸರು ಜಪ್ತಿ ಮಾಡಿ ಲಾರಿ ಚಾಲಕ ಒರ್ವ‌ನನ್ನು ಬಂಧಿಸಿದ್ದಾರೆ.

ನಗರದ ಫಿಲ್ಟರ್‍ಬೆಡ್‍ನ ಸೇವಾಲಾಲ್ ಚೌಕ್ ಹತ್ತಿರ ಮಹಾರಾಷ್ಟ್ರ ನೋಂದಣಿ ಹೊಂದಿದ ಲಾರಿಯಲ್ಲಿದ ಅಕ್ಕಿಯನ್ನು ಜಪ್ತಿ ಮಾಡಿಕೊಂಡು ರಾಜೇಂದ್ರ ಸಿಖಡೆ ಎಂಬಾತ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

Àಲಾರಿಯಲ್ಲಿ ಮಹಾರಾಷ್ಟ್ರಕ್ಕೆ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇಲೆ ಚೌಕ್ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ ಅಕ್ಕಿ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸಂಬಂಧ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

emedialine

Recent Posts

ಅರಿವಿಂಗೆ ಹಿರಿದು ಕಿರಿದುಂಟೆ ?: ತಿಂಗಳ ಬಸವ ಬೆಳಕು 120 ವಿಶೇಷ ಉಪನ್ಯಾಸ

ಶಹಾಪುರ : 26 : ಚಿಕ್ಕ ವಯಸ್ಸಿನಲ್ಲಿಯೆ ಹಿರಿದಾದ ಜ್ಞಾನವನ್ನು ಹೊಂದಿದ್ದ ಚೆನ್ನಬಸವಣ್ಣ ಷಟಸ್ಥಲ ಜ್ಞಾನಿ ಎಂದು ಕರೆಯಿಸಿಕೊಂಡರು. ಬಸವಣ್ಣನವರ…

15 seconds ago

ನಗರಸಭೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗೆಲುವು

ಶಹಾಬಾದ: ನಗರಸಭೆಯ ವಾರ್ಡ ನಂ.3 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಾಜೀದ್ ಖಾನ್ ಜಮಾದಾರ ಅವರು ಗೆಲುವು ಸಾಧಿಸಿದ್ದಾರೆ. ನಗರದ…

5 mins ago

ಸರ್ವರಿಗೂ ಬದುಕುವ ಮೂಲಭೂತ ಹಕ್ಕನ್ನು ನೀಡಿದ್ದು ಸಂವಿಧಾನ: ಮೇತ್ರಿ

ಶಹಾಬಾದ: ಜಾತಿ-ಬೇಧ ಎನ್ನದೇ ಸರ್ವರಿಗೂ ಮೂಲಭೂತ ಹಕ್ಕನ್ನು ಒದಗಿಸಿ, ಬದುಕುವ ವಾತಾವರಣ ಸೃಷ್ಠಿಸಿದ್ದೇ ಡಾ. ಬಿ .ಆರ್. ಅಂಬೇಡ್ಕರ್ ಬರೆದ…

7 mins ago

ಸಂವಿಧಾನ ಮೌಲ್ಯ ಅರಿತು ನಡೆದರೆ ದೇಶ ಉನ್ನತ ಸ್ಥಾನದಲ್ಲಿರುತ್ತದೆ: ನಿಂಗಣ್ಣ

ಶಹಾಬಾದ: ಸಂವಿಧಾನದ ಆಶೋತ್ತರಗಳು, ಮೌಲ್ಯಗಳನ್ನು ಅರಿತು ಅದರಂತೆ ಎಲ್ಲರೂ ನಡೆದರೆ ನಮ್ಮ ದೇಶ ಜಗತ್ತಿನಲ್ಲಿಯೇ ಉನ್ನತ ಸ್ಥಾನದಲ್ಲಿರುತ್ತದೆ ಎಂದು ಬಿಜೆಪಿ…

10 mins ago

ಇ.ಪಿ.ಎಫ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಮ್ಮ ಹೃದಯದ ಭಾಷೆ – ಗುಂಡಣ್ಣ ಡಿಗ್ಗಿ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಇ.ಪಿ.ಎಫ್ ಕ್ಷೇತ್ರೀಯ ಕಾರ್ಯಾಲಯದಲ್ಲಿ ಮಂಗಳವಾರ 69ನೇ ಕನ್ನಡ ರಾಜ್ಯೋತ್ಸವವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಕಲ್ಯಾಣ…

14 mins ago

ಕೆ. ನೀಲಾ ಸಿಪಿಐ(ಎಂ) ಪಕ್ಷದ ಕಲಬುರಗಿ ಕಾರ್ಯದರ್ಶಿಯಾಗಿ ಪುನರಾಯ್ಕೆ

ಕಲಬುರಗಿ: ಸಿಪಿಐ(ಎಂ) ಪಕ್ಷವು ನವೆಂಬರ್ 24,25 ನವೆಂಬರ್ ರಂದು ಎರಡು ದಿನಗಳ ಕಾಲ ಜಿಲ್ಲಾ ಸಮ್ಮೇಳನ ನಡೆದು ಜಿಲ್ಲಾ ಕಾರ್ಯದರ್ಶಿಯಾಗಿ…

18 mins ago