ಕಲಬುರಗಿ: ಜೂನ್ 21 ವರ್ಷದಲ್ಲಿ ಅತ್ಯಂತ ಹೆಚ್ಚು ಹಗಲುಳ್ಳ ದಿನವೆಂದು ಕರೆಯಲಾಗುತ್ತದೆ. ಅಲ್ಲದೆ ಇದು ದಕ್ಷಿಣಯಾನಕ್ಕೆ ಪರಿವರ್ತನೆಯಾಗುವ ದಿನವಾಗಿದೆ. ದಕ್ಷಿಣಯಾನ ಆಧ್ಯಾತ್ಮಿಕ ಅಭ್ಯಾಸಗಳಿಗೆ ಹೇಳಿ ಮಾಡಿಸಿದ್ದಾಗಿದ್ದು, ನೈಸರ್ಗಿಕ ಬೆಂಬಲವೆಂದು ಪರಿಗಣಿಸಲಾಗುತ್ತದೆ. ಯೋಗದ ದೃಷ್ಟಿಕೋನದಲ್ಲಿ ಇದು ಅತ್ಯಂತ ಹೆಚ್ಚು ಮಹತ್ವ ಪಡೆದಿರುತ್ತದೆ.
ನಗರದ ಆಳಂದ ರಸ್ತೆಯಲ್ಲಿರುವ ಕಾರ್ಮಿಕರ ಭವಿಷ್ಯ ನಿಧಿ ಕಾರ್ಯಾಲಯದಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಯೋಗ ತರಬೇತುದಾರ ಪಾಂಡುರಂಗ ಕಟ್ಕೆ ಯೋಗಾಭ್ಯಾಸ ಮಾಡಿಸುವುದರೊಂದಿಗೆ 9ನೇ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತ ರವಿ ಯಾದವ, ವಿಠ್ಠಲ, ಜಿ.ಎಮ್ ಅಪ್ಸರ್, ಶಿವರಾಜ, ಬಸವರಾಜ ಹೆಳವರ, ಮದನ ಕುಲಕರ್ಣಿ, ಕಲ್ಪನಾ ಮಧಬಾವಿ, ಪ್ರಶಾಂತ ಇಂಗಳೇಶ್ವರ, ಜಗನ್ನಾಥ, ಕೇಶವ ಕುಲಕರ್ಣಿ, ಅರುಣಕುಮಾರ, ಮೊಹ್ಮದ ಯೂಸುಪ್, ಮನೀಷಾ, ಕಿರಣಕುಮಾರ, ಪ್ರತಿಭಾ, ಶಿವಶರಣಪ್ಪ ಶಿವಕೇರಿ ಹಾಗೂ ಇನ್ನಿತರ ಸಿಬ್ಬಂದಿಗಳು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…