ಕಲಬುರಗಿ: ರಟಕಲ್ ಗ್ರಾಮದ ಪುರಾತನ ಕಾಲದ ಮಹೆಬೂಬ್ ಸುಬಹಾನಿ ದರ್ಗಾಕ್ಕೆ ಪೊಲೀಸರು ಅಡ್ಡಲಾಗಿ ಕಟ್ಟಿರುವ ತಡೆಗೋಡೆಯನ್ನು ತೆರವುಗೊಳ್ಳಿಸಬೇಕೆಂದು ಮತ್ತು ಎಸ್.ಪಿ ಅವರು ನೀಡಿರುವ ಭರವಸೆ ಈಡೇರಿಸಬೇಕೆಂದು ಸೌಹಾರ್ದ ಸಮಿತಿ ವತಿಯಿಂದ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.
ಮಂಗಳವಾರ ನಗರದ ಐವಾನ್ ಇ ಶಾಹಿ ಅತಿಥಿಗೃಹ ದಲ್ಲಿ ಸಾರ್ವಜನಿಕ ಅವಾಹಲು ಸ್ವೀಕರ ಕಾರ್ಯಕ್ರಮದಲ್ಲಿ ಸೌಹಾರ್ದ ಸಮಿತಿಯ ನಿಯೋಗದಲ್ಲಿ ಉಸ್ತುವಾರಿ ಸಚಿವರಿಗೆ ಮನವಿ ಮಾಡಿ, ಎಸ್.ಪಿ ಅವರು ಗ್ರಾಮಕ್ಕೆ ಭೇಟಿ ನೀಡಿ ಸುಮಾರು ದಿನಗಳು ಕಳೆದರು ಇದುವರೆಗೆ ಸಮಸ್ಯೆ ಇತ್ಯರ್ಥವಾಗಿಲ್ಲ. ಪೊಲೀಸರಿಂದಲ್ಲೇ ಗ್ರಾಮದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗುತ್ತದ್ದು, ತಕ್ಷಣ ಪೊಲೀಸರು ದರ್ಗಕ್ಕೆ ಕಟ್ಟಿರುವ ತಡೆಗೋಡೆ ತೆರವುಗೊಳ್ಳಿಸಬೇಕೆಂದು ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸೌಹಾರ್ದ ಸಮಿತಿಯ ಸದಸ್ಯರು ಮತ್ತು ಮುಖಂಡರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…