ಕಲಬುರಗಿ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಜಿಲ್ಲೆಯ ಶಹಾಬಾದ ಪಟ್ಟಣದ ಹಳೇ ಶಹಾಬಾದನಲ್ಲಿ ಬುಧವಾರ ಆರೋಗ್ಯ ಇಲಾಖೆಯ “ನಮ್ಮ ಕ್ಲಿನಿಕ್” ಸಮುದಾಯ ಆಸ್ಪತ್ರೆಯಿಂದ ಶ್ರೀ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ವಿಶ್ವ ಯೋಗ ದಿನ ಅಚರಿಸಲಾಯಿತು.
ಯೋಗ ಶಿಕ್ಷಕ ನಾಗರಾಜ ದಂಡಾವತಿ ಅವರು ಪದ್ಮಾಸನ, ವಜ್ರಾಸನ, ಕಪಾಲ್ ಭಾತಿ, ಶವಾಸನ ಸೇರಿದಂತೆ ಅನೇಕ ಪ್ರಕಾರದ ಆಸನಗಳ ಯೋಗಾಭ್ಯಾಸ ಹೇಳಿಕೊಟ್ಟಿದಲ್ಲದೆ ಪ್ರತಿಯೊಂದು ಭಂಗಿಯ ಮಹತ್ವ ತಿಳಿಸಿದರು.
ಹಳೇ ಶಹಾಬಾದಿನ ಶಂಕರಲಿಂಗನ ಗುಡಿ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಶರಣಗೌಡ ಪಾಟೀಲ, ನಮ್ಮ ಕ್ಲಿನಿಕ್ ವೈದ್ಯ ಡಾ.ಶೋಯೆಬ್, ಮುಖಂಡರಾದ ಶ್ರೀಶೈಲಪ್ಪ ಬೆಳಮಗಿ, ಬಸವರಾಜ ತರನಳ್ಳಿ, ಅರುಣ ಜಾಯಿ, ಶಾಂತಪ್ಪ ಹಡಪದ, ಕವಿತಾ ಜಂಬಗಿ, ಸರಸ್ವತಿ ತುಪ್ಪದ ಸೇರಿದಂತೆ ಮಕ್ಕಳು, ಮಹಿಳೆಯರು, ವೃದ್ಧರು ಹಾಗೂ ಪೌರ ಕಾರ್ಮಿಕರು ಯೋಗಾಭ್ಯಾಸದಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…