ಕಲಬುರಗಿ; ನಗರದ ಶ್ರೀ ದಾಮೋದರ್ ಮೆಮೋರಿಯಲ್ ಸಿಬಿಎಸ್ಸಿ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಯೋಗ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರಾದ ನಾಗಮ್ಮ ಪಾಟೀಲ್, ಪ್ರಶಾಂತ ಸ್ವಾಮಿ ಅವರ ಮಾರ್ಗದರ್ಶನದಲ್ಲಿ ಹಾಗೂ ಕುಮಾರಿ ಜ್ಯೋತಿ ಜಗನ್ನಾಥ್ ಇವರಿಂದ ಯೋಗಾಸನದ ವಿವರಣೆಯೊಂದಿಗೆ ಮಕ್ಕಳೆಲ್ಲರೂ ಯೋಗಾಸನ ಮಾಡಿದರು. ಮುಖ್ಯ ಅತಿಥಿಗಳು ಹಾಗೂ ಶಾಲೆಯ ಕಾರ್ಯದರ್ಶಿಗಳಾದ ಮೀರಾ ಆರ್ ರಘೋಜಿ ಮಕ್ಕಳೊಂದಿಗೆ ಯೋಗಾಸನ ಮಾಡಿದರು.
ಶಾಲೆಯ ಪ್ರಾಂಶುಪಾಲರಾದ ಶ್ರೀ ಪ್ರಮೋದ್ ಎಸ್. ಮಾಳೇಕರ್ ಹಾಗೂ ಸಹ ಶಿಕ್ಷಕಿಯಾದ ಶ್ರೀಮತಿ ಭವಾನಿ ಮಾನೆ ಅವರು ಅಂತರರಾಷ್ಟ್ರೀಯ ಯೋಗ ದಿನ ಹಾಗೂ ಯೋಗಾಸನದ ಮಹತ್ವವನ್ನು ಕುರಿತು ಭಾಷಣ ಮಾಡಿದರು ಕಾರ್ಯಕ್ರಮದಲ್ಲಿ ಶಾಲೆಯ ಭೋದಕರು, ಬೋಧಕೇತರರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…