ಬಿಸಿ ಬಿಸಿ ಸುದ್ದಿ

ಸಂಗೀತ ಶಿಕ್ಷಕರ ನೇಮಕಾತಿ ಮಾಡುವಂತೆ ಶಾಸಕರಿಗೆ ಮನವಿ

ಕಲಬುರಗಿ: ಕಳೆದ ಹನ್ನೊಂದು ವರ್ಷಗಳಿಂದ ನಡೆಯದೆ ಇರುವ ಸಂಗೀತ ಶಿಕ್ಷಕರ ನೇಮಕಾತಿ ಮಾಡುಂತೆ  ಅಫಜಲ್ಪುರ ಕ್ಷೇತ್ರದ ಶಾಸಕರಾದ ಎಮ.ವೈ ಪಾಟೀಲ್ ಅವರಿಗೆ ನವ ಕರ್ನಾಟಕ ಸಂಗೀತ ಪದವೀಧರರ ಸಂಘದ  ವತಿಯಿಂದ ಮನವಿ ಸಲ್ಲಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸಮಾಜ ಕಲ್ಯಾಣ  ಇಲಾಖೆ ಕಿತ್ತೂರು ರಾಣಿ ಚೆನ್ನಮ್ಮ ನವೋದಯ ಅಟಲ್ ಬಿಹಾರಿ ವಾಜಪೇಯಿ ಮೊರಾರ್ಜಿ ವಸತಿ ಶಾಲೆಗಳಲ್ಲಿ ಸಂಗೀತ ಶಿಕ್ಷಕರನ್ನು ನೇಮಕ ಮಾಡುವಂತೆ ನವ ಕರ್ನಾಟಕ ಸಂಗೀತ ಪದವೀಧರರ ಸಂಘದ ರಾಜ್ಯ ಅಧ್ಯಕ್ಷರಾದ ಬಂಡಯ್ಯ ಹಿರೇಮಠ ಸುಂಟನೂರ ನೇತೃತ್ವದಲ್ಲಿ ಹಿರಿಯ ಕಲಾವಿದರಾದ ಸಿದ್ದಣ್ಣ ದೇಸಾಯಿ ಕಲ್ಲುರ, ನಾಗಲಿಂಗ್ಯ ಸ್ಧಾವರಮಠ, ಅಂಬರೀಶ ಹೂಗಾರ, ಸಿದ್ದಾರೂಢ ಅವರಳ್ಳಿ, ನಗರದ ಕನ್ನಡ ಭವನದಲ್ಲಿ ಶಾಸಕರಿಗೆ ಮನವಿ ಸಲ್ಲಿಸಲಾಯಿತು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

5 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago