ಆಳಂದ: ತಾಲ್ಲೂಕಿನ ತೆಲೆಕೊಣಿ ಗ್ರಾಮಸ್ಥರು ಶನಿವಾರ ಮಳೆಗಾಗಿ ಪ್ರಾರ್ಥಿಸಿ ಗಂಗೆಪೂಜೆ ಪಾದಯಾತ್ರೆ ಆರಂಭಿಸಿದ್ದಾರೆ. ಮುಂಗಾರು ಕೈಕೊಟ್ಟಿದ್ದರಿಂದ ಚಿಂತಿತರಾದ ಗ್ರಾಮದ ರೈತರು ದೇವರ ಮೊರೆ ಹೋಗಿದ್ದಾರೆ.
ಏರು ಊರು ಪಾದಯಾತ್ರೆಯೂ ತೆಲೆಕೊಣಿ,ಹೊನ್ನಳಿ, ಹಳ್ಳಿ ಸಲಗರ ಮುನ್ನೋಳಿ ಮುಖಾಂತರ ಕಿಣ್ಣಿ ಸುತ್ತಾನಗೆ ಬಂತು.ಆಯಾ ಗ್ರಾಮದ ಹನುಮಾನ್ ದೇವಸ್ಥಾನಕ್ಕೆ ಪೂಜೆ ಮಾಡಿದರು.
ಗ್ರಾಮದ ಹನುಮಾನ ಮಂದಿರದ ಬಳಿ ಸೇರಿ ಮೆರವಣಿಗೆ ಮೂಲಕ ವಾದ್ಯಮೇಳದ ಜತೆಗೆ ಗ್ರಾಮದ ದೇವರಿಗೆ ಪೂಜೆ ನೆರವೇರಿಸಿ ನೈವೇದ್ಯ ಸಮರ್ಪಿಸಿದರು.
ಗ್ರಾಮಸ್ಥರಾದ ಶಿವಪ್ಪ ಮೋರೆ,ರಾಜು ಹೂಗಾರ,ಅನೀಲಪಾಟೀಲ ಲಕ್ಷ್ಮಿಕಾಂತ ರಾಯೆ,ಆನಂದರಾವ ಪಾಟೀಲ , ಗ್ರಾಮಸ್ಥರು , ಭಕ್ತರು ಮತ್ತಿತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…