ವಿಮಾನದಲ್ಲಿ ತಾಂತ್ರಿಕ ದೋಷ; ರೈತರ ಜಮೀನಿನಲ್ಲಿ ವಿಮಾನ ಲ್ಯಾಂಡ್ ಮಾಡಿದ ಪೈಲೆಟ್

0
48

ಕಲಬುರಗಿ; ವಿಮಾನ ನಿಲ್ದಾಣದ ಟ್ರೈನಿಂಗ್ ವಿಮಾನ ಹಾರಾಟಾದ ವೇಳೆ ಭಾರಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆ  ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಪೇಟ್ ಸೀರೂರ್ ಗ್ರಾಮದ ಹೊರವಲಯದ  ರೈತರ ಜಮೀನಿನಲ್ಲಿ ಪೈಲೆಟ ವಿಮಾನ ಲ್ಯಾಂಡ್ ಮಾಡಿ ಘಟನೆ ನಡೆದಿದೆ.

ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿ 15 ಕಿಮೀ ಹಾರಾಟದ ಬಳಿಕ ವಿಮಾನದಲ್ಲಿ  ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನಲೆ ಕೂಡಲೇ ಪಕ್ಕದ ಜಮೀನಿನಲ್ಲಿ ಲ್ಯಾಂಡ್ ಮಾಡಿದ ಪೈಲೆಟ್ ಅದೃಷ್ಟವಶಾತ್  ಪೈಲೆಟ್ ಹಾಗೂ ಟ್ರೈನಿ ಪೈಲೆಟ್ ಸೇಫ್ ಆಗಿದ್ದಾರೆ. ಮಾಡಬೂಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Contact Your\'s Advertisement; 9902492681

ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲ್ಲೂಕಿನ ಮುತ್ತಗಾ ಗ್ರಾಮದಲ್ಲಿ ರೈತನ ಕೃಷಿ ಜಮೀನಿನಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿರುವ ಹಿನ್ನೆಲೆಯಲ್ಲಿ ಲ್ಯಾಂಡ್ ಮಾಡಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here