ಸುರಪುರ: ನಾಡಿನ ಹೆಸರಾಂತ ಸಂಸ್ಥೆಗಳಲ್ಲಿ ಒಂದಾಗಿರುವ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಸತ್ತು ವತಿಯಿಂದ ರೈತ ಹೋರಾಟಗಾರ ಹಾಗೂ ವೈಚಾರಿಕ ಚಿಂತಕ ಮಲ್ಲಿಕಾರ್ಜುನ ಸತ್ಯಂಪೇಟೆಯವರಿಗೆ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಶ್ತಿ ನೀಡಿ ಗೌರವಿಸಲಾಗಿದೆ.
ದೊಡ್ಡಬಳ್ಳಾಪುರದ ಕೆ.ಎಮ್.ಎಚ್ ಕಲ್ಯಾಣ ಮಂಟಪದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಂಡರಗಿಯ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮೀಜಿ ಸಾನಿಧ್ಯವಹಿಸಿದ್ದರು.ಆಹಾರ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೆ.ಎಚ್.ಮುನಿಯಪ್ಪ ಕಾರ್ಯಕ್ರಮ ಉಧ್ಘಾಟಿಸಿದರು.
ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಂiÀiಮೂರ್ತಿಗಳಾದ ವಿ.ಗೋಪಾಲಗೌಡ ಅವರು ಪ್ರಶಸ್ತಿ ಪ್ರದಾನ ಮಾಡಿದರು.ಪರಿಷತ್ ಅಧ್ಯಕ್ಷರಾದ ಪವಾಡ ರಹಸ್ಯ ಬಯಲು ಖ್ಯಾತಿಯ ಡಾ:ಹುಲಿಕಲ್ ನಟರಾಜ್ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭದಲ್ಲಿ ನಾಡಿನ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ 43 ಸಾಧಕರಿಗೆ ಕಾಯಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…