ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ರಾಜ್ಯಾಧ್ಯಕ್ಷ ಅಪ್ಪಾರಾವ ಅಕ್ಕೋಣಿ ಹಾಗು ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ವಡ್ಡನಕೇರಿ ಅವರಿಗೆ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಶಿವರಾಜ ಅಂಡಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಪರಿಷತ್ತಿನ ಆಗಿನ ಜಿಲ್ಲಾ ಅಧ್ಯಕ್ಷರು ಹಾಗು ಈಗಿನ ರಾಜ್ಯಾಧ್ಯಕ್ಷರಾದ ಅಪ್ಪಾರಾವ ಅಕ್ಕೋಣಿ, ಪ್ರೊ. ಕುಪೇಂದ್ರ ಪಾಟೀಲ, ಮಲ್ಲಿಕಾರ್ಜುನ ವಡ್ಡನಕೇರಿ ಅವರು ನನಗೆ ಸುಮಾರು ಎರಡು ದಶಕಗಳ ಕಾಲ ಪರಿಷತ್ತಿನ ವಿವಿಧ ಹುದ್ದೆಗಳಾದ ಜಿಲ್ಲಾ ಸಂಚಾಲಕರಾಗಿ, ಜಿಲ್ಲಾ ಸಹ ಕಾರ್ಯದರ್ಶಿಗಳಾಗಿ, ಕಾರ್ಯದರ್ಶಿಯಾಗಿ ಜೊತೆಗೆ ಜಿಲ್ಲಾ ಯುವ ಘಟಕದ ಅಧ್ಯಕ್ಷನಾಗಿ ಸೇವೆ ಸಲ್ಲಿಸಲು ಅವಕಾಶ ನೀಡುವುದರ ಜೊತೆಗೆ ಮಾರ್ಗದರ್ಶನ ಮಾಡಿದ ಎಲ್ಲಾ ಪದಾಧಿಕಾರಿಗಳಿಗೆ ಋಣಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.
ವೈಯಕ್ತಿಕ ಕೆಲಸ ಕಾರಣಗಳಿಂದ ಪರಿಷತ್ತಿನ ಚಟುವಟಿಕೆಗಳು ನಿಲ್ಲಬಾರದೆಂಬ ಸದುದ್ದೇಶದಿಂದ ಆಸಕ್ತ ಯುವಕರನ್ನು ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವ ಮೂಲಕ ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ಮನವಿ ಮಾಡಿದ್ಧಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…