ಯಾದಗಿರಿ; PWD ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

0
35

ಯಾದಗಿರಿ: ನಗರದ ಗ್ರೀನ್ ಸಿಟಿಯಲ್ಲಿರುವ ವಿಶ್ವನಾಥ ರೆಡ್ಡಿ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳು ನಿದ್ದೆ ಮಂಪರಿನಲ್ಲಿದ್ದಾಗಲೇ ದಾಳಿ ನಡಿಸಿ ಶಾಕ್ ನೀಡಿದ್ದಾರೆ.

Contact Your\'s Advertisement; 9902492681

ಆದಾಯಕ್ಕಿಂತ‌ ಹೆಚ್ಚು ಆಸ್ತಿ ಹೊಂದಿರುವ ಆರೋಪ ಹಿನ್ನಲೆ ಬೆಳಗಿನ ಜಾವ 5 ಗಂಟೆಗೆ ಲೋಕೋಪಯೋಗಿ ಇಲಾಕೆ ಎಇಇ ವಿಶ್ವನಾಥ್ ರೆಡ್ಡಿಯ ಮನೆ ಮೇಲೆ ದಾಳಿ ಅಧಿಕಾರಿಗಳ ತಂಡ ತನಿಖೆ ನಡೆಸುತ್ತಿದ್ದಾರೆ.

ವಿಶ್ವನಾಥ ರೆಡ್ಡಿ ಸದ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಎಇಇ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here