ಯಾದಗಿರಿ: ನಗರದ ಗ್ರೀನ್ ಸಿಟಿಯಲ್ಲಿರುವ ವಿಶ್ವನಾಥ ರೆಡ್ಡಿ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳು ನಿದ್ದೆ ಮಂಪರಿನಲ್ಲಿದ್ದಾಗಲೇ ದಾಳಿ ನಡಿಸಿ ಶಾಕ್ ನೀಡಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಹಿನ್ನಲೆ ಬೆಳಗಿನ ಜಾವ 5 ಗಂಟೆಗೆ ಲೋಕೋಪಯೋಗಿ ಇಲಾಕೆ ಎಇಇ ವಿಶ್ವನಾಥ್ ರೆಡ್ಡಿಯ ಮನೆ ಮೇಲೆ ದಾಳಿ ಅಧಿಕಾರಿಗಳ ತಂಡ ತನಿಖೆ ನಡೆಸುತ್ತಿದ್ದಾರೆ.
ವಿಶ್ವನಾಥ ರೆಡ್ಡಿ ಸದ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಎಇಇ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…