ಜೇವರ್ಗಿ: ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಿಮಿತ್ತ ಜುಲೈ 1 ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಚನ್ನೂರ ರಸ್ತೆಯ ಜೆಡಿಎಸ್ ತಾಲೂಕು ಕಚೇರಿಯಲ್ಲಿ ಮಾಜಿ ಶಾಸಕ, ಜೆಡಿಎಸ್ ಹಿರಿಯ ಮುಖಂಡ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ನೇತೃತ್ವದಲ್ಲಿ ಚುನಾಯಿತ ಜನಪ್ರತಿನಿಧಿಗಳ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಜೆಡಿಎಸ್ ಜೇವರ್ಗಿ ತಾಲೂಕು ಮಹಾಪ್ರಧಾನ ಕಾರ್ಯದರ್ಶಿ ಶರಣು ಹೊಸಮನಿ ತಿಳಿಸಿದ್ದಾರೆ.
ಜೆಡಿಎಸ್ ತಾಲೂಕು ಅಧ್ಯಕ್ಷ ಎಂ.ಡಿ. ರೌಫ್ ಹವಲ್ದಾರ್, ಯಡ್ರಾಮಿ ತಾಲೂಕು ಅಧ್ಯಕ್ಷ ಗೊಲ್ಲಾಳ್ಪಪ್ಪ ಕಡಿ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರು, ಚುನಾಯಿತ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಪದಾಧಿಕಾರಿಗಳು ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳಬೇಕು ಎಂದು ಅವರು ತಿಳಿಸಿದ್ದಾರೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…