ಕಲಬುರಗಿ: ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಶರಣಬಸಪ್ಪ ಎಮ್. ಸೂರ್ಯವಂಶಿ ಇವರ ಆದೇಶ ಮೇರೆಗೆ ಜಿಲ್ಲಾ ಸವಿತಾ ಸಮಾಜ ಮಹಿಳಾ ಘಟಕ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
(ಜ್ಯೋತಿ ಆಡಿಕೆ ಜಿಲ್ಲಾಧ್ಯಕ್ಷೆ), (ತುಳುಜಮ್ಮ ಮಾನೆ ಜಿಲ್ಲಾ ಉಪಾಧ್ಯಕ್ಷೆ), (ರೇಣುಕಾ ಏಕಮೈಕರ್ ಪ್ರಧಾನ ಕಾರ್ಯದರ್ಶಿ), (ಅಶ್ವಿನಿ ಮಂತನಗೋಡ ಸಹ ಕಾರ್ಯದರ್ಶಿ), (=ಲಲಿತಾ ತಾಂಡೂರ್ಕರ್ ಖಜಾಂಚಿ), (ಶಿವಲೀಲಾ ಜುಂಟಪ ಸಂಘಟನಾ ಕಾರ್ಯದರ್ಶಿ), (ರೇಖಾ ಸಿ ಗೊಬ್ಬೂರು, ಶಾರದಾ ಬಾಯಿ ಎ ಮಂಗಲಗಿ, ಮಂಜುಳಾ ಕಟ್ಟಿಮನಿ, ಶ್ವೇತಾ ಚೌದ್ರಿ, ವಿದ್ಯಾ ವತಿ ಎಸ್ ಸೂರ್ಯವಂಶಿ, ಸುರೇಖಾ ಕಟ್ಟಿಮನಿ, ಶರಣಮ್ಮ ಸೂರ್ಯವಂಶಿ, ಮೀನಾಕ್ಷಿ ತಾಂಡುರ್ಕರ್ ಕಾರ್ಯಕಾರಿ ಸಮಿತಿಯ ಸದಸ್ಯರು), ಇವರನ್ನು ಆಯ್ಕೆ ಮಾಡಲಾಯಿತು ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಬೆಣ್ಣೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಮಾಜದ ಪದಾಧಿಕಾರಿಗಳು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…