ಕಲಬುರಗಿ: ಕಳೆದ ಬುಧವಾರ ರಾತ್ರಿ ನಗರದಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಿಜೆಪಿ ಕಾರ್ಪೊರೇಟರ್ ಸೇರಿದಂತೆ ಏಳು ಮಂದಿಯನ್ನು ವಶಕ್ಕೆ ಪಡೆದುಕೊಂಡು ನಗದು ಸೇರಿದಂತೆ ಮೊಬೈಲ್ ಗಳು ಜಪ್ತಿ ಮಾಡಿಕೊಂಡಿದ್ದಾರೆ.
ಆಳಂದ ಕಾಲೋನಿಯ ವಾರ್ಡ್ ನಂಬರ್ 8 ಬಿಜೆಪಿ ಕಾರ್ಪೊರೇಟೆರ್ ಆಗಿರುವ ಸಚೀನ್ ಕಡಗಂಚಿ, ವಿಶಾಲ್, ಆನಂದ್, ಮಹಾಂತೇಶ್, ಶಿವರಾಜ್, ಸಿದ್ದರಾಮ್, ಶರಣುಸೇರಿದಂತೆ ಏಳು ಜನರ ವಿರುದ್ಧ ದೂರು ದಾಖಲಿಸಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ನಗರದ ಶೆಟ್ಟಿ ಕಾಂಪ್ಲೆಕ್ಸ್ ಬಳಿಯ ಶೆಡ್‌ವೊಂದರಲ್ಲಿ ಇಸ್ಪಿಟ್ ಆಡುತ್ತಿದ್ದರು. ಈ ವೇಳೆ ಪೊಲೀಸರು ದಾಳಿ ನಡೆಸಿದ್ದು, ಆರೋಪಿಗಳು ಶರಣಾಗಿದ್ದಾರೆ. ಬಂಧಿತರಿಂದ 1 ಲಕ್ಷ ರೂ ನಗದು ಹಣ, ಮೊಬೈಲ್ ಸೇರಿದಂತೆ ಅನೇಕ ವಸ್ತುಗಳ ಜಪ್ತಿ ಮಾಡಲಾಗಿದ್ದು, ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…