ಕಲಬುರಗಿ: ಆಜಾದ್ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಅವರ ಮೇಲೆ ನಡೆದ ಕೊಲೆಯತ್ನದ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳಬೇಕೆಂದು ಭೀಮ್ ಆರ್ಮಿ-ಕರ್ನಾಟಕ ಜಿಲ್ಲಾ ಸಮಿತಿಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷ ಸೂರ್ಯಕಾಂತ ಜಿಡಗಾ, ಕಾರ್ಯದರ್ಶಿ ಗುಂಡಪ್ಪ ಮಾಳಗೆ, ಜೇವರ್ಗಿ ತಾಲೂಕ ಅಧ್ಯಕ್ಷ ಸುಭಾಷ ಆಲೂರೆ, ಕಮಲಾಪೂರ ತಾಲೂಕ ಅಧ್ಯಕ್ಷ ಸುಧೀರ ಹೊನ್ನಳ್ಳಿ, ಆಳಂದ ತಾಲೂಕ ಕಾರ್ಯಾಧ್ಯಕ್ಷ ಬಸವರಾಜ ಹೆಡೆ, ಚಿತ್ತಾಪೂರ ತಾಲೂಕ ಅಧ್ಯಕ್ಷ ಶಿವಶರಣ ಕಲ್ಲೂರ, ಚಿತ್ತಾಪೂರ ತಾಲೂಕ ಅಧ್ಯಕ್ಷ ಶಂಕರ ರದ್ದೆವಾಡಗಿ, ಶಹಾಬಾದ ತಾಲೂಕ ಅಧ್ಯಕ್ಷ ಹುಸನಪ್ಪಾ ರದ್ದೆವಾಡಗಿ, ಮುಖಂಡ ಸಂದೀಪ ದೊಡ್ಡಮನಿ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…