ಕಲಬುರಗಿ: ಪತ್ರಿಕಾ ದಿನಾಚರಣೆಯ ಅಂಗವಾಗಿ ಜಿಲ್ಲೆಯ ಎಲ್ಲ ಪತ್ರಕರ್ತ ಮಿತ್ರರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಐಟಿ ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ ಶುಭಾಶಯ ತಿಳಿಸಿದ್ದಾರೆ.
ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಕನ್ನಡದ ಮೊದಲ ಪತ್ರಿಕೆ ಮಂಗಳೂರ ಸಮಾಚಾರ ಆರಂಭವಾದ ಜುಲೈ 1 ರಂದು ಕರ್ನಾಟಕದಲ್ಲಿ ಪತ್ರಿಕಾ ದಿನಾಚರಣೆ ಆಚರಿಸಲಾಗುತ್ತಿದೆ.
ಪ್ರಜಾಪ್ರಭುತ್ವದಲ್ಲಿ ಪತ್ರಿಕೆಗಳ ಮೂಲಕ ಪತ್ರಕರ್ತರು ರೂಪಿಸುವ ಸಮಾಜಿಕ ಅಭಿಪ್ರಾಯ ಅಭಿಪ್ರಾಯಗಳಿಗೆ ತುಂಬಾ ಮಹತ್ವವಿದೆ.
ಪ್ರಜೆಗಳು ಹಾಗೂ ಪ್ರಭುತ್ವದ ನಡುವಿನ ಕೊಂಡಿಯಂತೆ ಕೆಲಸ ಮಾಡುವ ಪತ್ರಿಕಾರಂಗ, ಪ್ರಜಾಪ್ರಭುತ್ವವನ್ನು ಬಲಗೊಳಿಸುವ ವಿಚಾರಗಳ ಮೂಲಕ ಸಮಾಜಿಕ ಸ್ವಾಸ್ಥ್ಯವನ್ನು ಕಾಪಾಡುವ ಮಹತ್ತರ ಜವಾಬ್ದಾರಿಯನ್ನು ಹೊತ್ತಿದೆ ಎಂದು ಅವರು ಹೇಳಿದ್ದಾರೆ.
ನನ್ನ ಎಲ್ಲ ಪತ್ರಿಕಾ ಸ್ನೇಹಿತರಿಗೆ ಪತ್ರಿಕಾ ದಿನಾಚರಣೆಯ ಶುಭಾಶಯಗಳು ಎಂದು ಸಚಿವರು ಶುಭಾಶಯ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…