ಚಿತ್ತಾಪುರ: ತಾಲೂಕಿನ ಸುಕ್ಷೇತ್ರ ನಾಲವಾರ ಶ್ರೀ ಕೋರಿಸಿದ್ದೇಶ್ವರ ಸಂಸ್ಥಾನ ಮಠದ ಮಹಾದೇವ ಗಂವ್ಹಾರ ಅವರನ್ನು ಕರ್ನಾಟಕ ಗ್ಲೋರಿ-2023 ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಂಗಳೂರಿನ ಗಾಂಧಿನಗರದ ಫೆÇೀಚ್ರ್ಯೂನ್ ಪಾರ್ಕ್ ಜೆಪಿ ಕ್ರಿಸ್ಟಲ್ ಸಭಾಂಗಣದಲ್ಲಿ ಐಕಾನ್ಸ್ ಆಫ್ ಇಂಡಿಯನ್ ಬಿಜ್ನೆಸ್ ಮ್ಯಾಗ್ಜಿನ್ ವತಿಯಿಂದ ಏರ್ಪಡಿಸಿದ ಸಮಾರಂಭದಲ್ಲಿ ಸಾಹಿತ್ಯ, ಸಾಂಸ್ಕøತಿ ಮತ್ತು ಧಾರ್ಮಿಕ ಸೇರಿದಂತೆ ಗಡಿ ಭಾಗದಲ್ಲಿ ಕನ್ನಡ ಏಳಿಗೆಯಲ್ಲಿ ಸಾಧನೆ ಮಾಡಿದ ಸಾಧನೆ ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿ ಎಮ್‍ಎಸ್‍ಎಂನ ಪ್ರಧಾನ ನಿರ್ದೇಶಕರಾದ ಜೈರಾಜ ಶ್ರೀನಿವಾಸ, ಖ್ಯಾತ ಶಸ್ತ್ರ ಚಿಕಿತ್ಸಕರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಡಾ. ಟಿ.ಎಂ. ಆಂಜನೇಯಪ್ಪ, ಹೈಟೆಕ್ ಮ್ಯಾಗ್ನೆಟಿಸ್ ಮತ್ತು ಎಲೆಕ್ಟನಿಕ್ಸ್ ಎಂ.ಡಿ. ಹಾಗೂ ಫಿಕ್ಕಿಯ ಅಂತರ್ ರಾಷ್ಟ್ರೀಯ ವ್ಯವಹಾರಗಳ ಚೇರ್‍ಪಸ್ರ್ನ್ ಉಮಾರೆಡ್ಡಿ, ವಿಸ್ತಾರ ನ್ಯೂಸ್‍ನ ಉಪಾಧ್ಯಕ್ಷ ನವನೀತ್, ಯುಕೋ ಬ್ಯಾಂಕ್ ಪ್ರಾದೇಶಿಕ ಡಿಜಿಎಂ ಮನೋಜಕುಮಾರ ಸುಹಾಸ, ಲೇದರ್ ಕ್ರಿಯೇಷನ್ಸ್ ನ ಸಿಇಓ ಡಾ. ವಿನೋದ ಶ್ರೀವಾಸ್ತವ, ಗ್ಲೋಬಲ್ ಪಿಸಿಸಿಎಸ್‍ನ ಸಂಸ್ಥಾಪಕ ಪ್ರಭಾಕರ, ಖ್ಯಾತ ಚಿತ್ರತಾರೆ ರೂಪಿಕಾ ಹಾಗೂ ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…