ಶಿವಶರಣ ಹಡಪದ ಅಪ್ಪಣ್ಣನವರ ಜಯಂತ್ಯೋತ್ಸವ

ಕಲಬುರಗಿ: ಜುಲೈ 03 ರಂದು ಸೋಮವಾರ ಬೆಳಗ್ಗೆ 10-30 ಗಂಟೆಗೆ ನಗರದ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಶಿವಶರಣ ಹಡಪದ ಅಪ್ಪಣ್ಣನವರ ಜಯಂತ್ಯೋತ್ಸವ ಕಾರ್ಯಕ್ರಮ ಜರುಗಲಿದೆ.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ನೆರವೆರಲಿದ್ದು, ಸದರಿ ಕಾರ್ಯಕ್ರಮಕ್ಕೆ ವಿವಿಧ ಮಠಾಧೀಶರು, ಶಾಸಕರು, ಸಚಿವರು, ಗಣ್ಯವ್ಯಕ್ತಿಗಳು ಆಗಮಿಸಲಿದ್ದು, ಸದರಿ ಕಾರ್ಯಕ್ರಮಕ್ಕೆ ಹಡಪದ ಸಮಾಜದ ಎಲ್ಲಾ ಕ್ಷೌರದ ಅಂಗಡಿಗಳು ಕಡ್ಡಾಯವಾಗಿ ಬಂದ್ ಮಾಡಿ, ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧ್ಯಕ್ಷ ಈರಣ್ಣ ಸಿ. ಹಡಪದ ಸಣ್ಣೂರ, ಪ್ರಧಾನ ಕಾರ್ಯದರ್ಶಿಗಳು, ರಮೇಶ ಹಡಪದ ನಿಲೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

10 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

12 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

13 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

13 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

13 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420