ಲಾರಿ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸ್ಥಳದಲ್ಲೇ ಇಬ್ಬರ ಸಾವು

0
508

ಶಹಾಪುರ: ಲಾರಿ ಮತ್ತು ಸ್ವಿಫ್ಟ್ ಡಿಸೈರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಶಹಾಪುರ ತಾಲೂಕಿನ ರಸ್ತಾಪುರ ಕ್ರಾಸ್ ಹತ್ತಿರ ಜರುಗಿದೆ.

ಕಾರಿನಲ್ಲಿರುವ ಇಬ್ಬರು ಮೃತಪಟ್ಟಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Contact Your\'s Advertisement; 9902492681

ಸಿಮೆಂಟ್ ತುಂಬಿಕೊಂಡು ಹೋಗುತ್ತಿದ್ದ ಸುರಪುರ ಕಡೆ ಹೋಗುತ್ತಿದ್ದ ಲಾರಿ ಸುರಪುರದಿಂದ ಶಹಾಪುರಗೆ ಬರುತ್ತಿದ್ದ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರ ಹೆಸರು ಮತ್ತು ವಿಳಾಸ ತಿಳಿದು ಬಂದಿಲ್ಲ, ಈ ಕುರಿತು ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here