ಕಲಬುರಗಿ: ನಗರದ ರೋಟರಿ ಶಾಲೆಯ ಪೌಲ್ ಹ್ಯಾರಿಸ್ ಸಭಾಂಗಣದಲ್ಲಿ ರೋಟರಿ ಕ್ಲಬ್ ಆಫ್ ಗುಲ್ಬರ್ಗ ಮಿಡ್ಟೌನ್ ಹಾಗೂ ಇನ್ನರ್ವೀಲ್ ಕ್ಲಬ್ ಆಫ್ ಗುಲ್ಬರ್ಗ ಮಿಡ್ಟೌನ್ ವತಿಯಿಂದ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಮಾಣಿಕ್ ಪವಾರ್, ಶಿವಚಂದ್ರ ರತ್ನಾಪುರಕರ್, ಡಾ.ಅನಂತ್ ಡಿ ಚಿಂಚುರೆ, ಜಗದೀಶ್ ಮಾಲು, ಕಿರಣ್ ಶೆಟ್ಕರ್, ಡಾ. ಸಂತೋಷ ಮಂಗಶೆಟ್ಟಿ, ಡಾ. ಜ್ಯೋತಿ ತೇಗನೂರ, ಲಾವಣ್ಯ ಮುರಳೀಧರ್, ಸ್ನೇಹಲತಾ ನಾಯ್ಕ್ ಸೇರಿದಂತೆ ರೋಟರಿ ಸದಸ್ಯರು, ಮಾಜಿ ಅಧ್ಯಕ್ಷರು, ಮಾಜಿ ಕಾರ್ಯದರ್ಶಿಗಳು, ಪದಾಧಿಕಾರಿಗಳು ಇದ್ದರು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…