ಲಿಂಗಸ್ಗೂರು: ಗೆಜ್ಜಲಗಟ್ಟಾ ಗ್ರಾಪಂ ವ್ಯಾಪ್ತಿಗೆ ಪಿಯು ಕಾಲೇಜು ಹಾಗೂ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಹಾಸ್ಟೆಲ್ ಗಳನ್ನು ಮಂಜೂರು ಮಾಡಲು ಎಸ್ಎಫ್ಐ ಲಿಂಗಸ್ಗೂರು ತಾಲೂಕು ಸಮಿತಿ ಆಗ್ರಹಿಸಿ ಶಾಸಕ ಡಿ.ಎಸ್.ಹುಲಿಗೇರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಹಾಗೂ ವಿದ್ಯಾರ್ಥಿ ಗಳು, ಸಾರ್ವಜನಿಕರು ಈ ಭಾಗದಲ್ಲಿ ಆರ್ಸೆನಿಕ್ ನೀರು ಕುಡಿದು ರೋಗಕ್ಕೆ ತುತ್ತಾಗುತ್ತಿದ್ದಾರೆ ಹಾಗಾಗಿ ಶಾಲೆಗಳಿಗೆ ಸೇರಿದಂತೆ ಪ್ರತಿಯೊಂದು ಗ್ರಾಮಗಳಿಗೂ ಶುದ್ಧ ಕುಡಿಯುವ ನೀರು ಒದಗಿಸಬೇಕೆಂದು ಹಾಗೂ ಇತರ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಎಸ್ಎಫ್ಐ ತಾಲೂಕು ಸಮಿತಿಯಿ ಮನವಿ ಮೂಲಕ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ರಮೇಶ್ ವೀರಾಪೂರು, ಉಪಾಧ್ಯಕ್ಷ ಲಿಂಗರಾಜ ಕಂದಗಲ್, ಸದಸ್ಯರಾದ ತಿಪ್ಪಣ್ಣ ನಿಲೋಗಲ್, ಶಿವಲಿಂಗ, ಅಮರೇಶ್, ರಾಕೇಶ್ ಚಿಕ್ಕನಗನೂರು, ಅಭಿಷೇಕ್, ಶಂಕರಗೌಡ, ಶಿವಪ್ಪ ಎನ್.ನಿಲೋಗಲ್, ರವಿಕುಮಾರ್, ಬಾಲಸ್ವಾಮಿ, ಬಸವರಾಜ್ ಬಾರಕೇರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…