ಕಲಬುರಗಿ: 2021 22ನೇ ಸಾಲಿನ ವಿಜ್ಞಾನದ ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಕಲಬುರಗಿ ಉತ್ತರ ವಲಯದ ಅಂಕಲಗಾ ಕ್ಲಸ್ಟರ್ನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಬಲಾದ ಐ ಕೆ ಶಾಲೆಯ ವಿದ್ಯಾರ್ಥಿ ಕು. ಶ್ರವಣ ಅವರು ಆಯ್ಕೆಯಾಗಿದ್ದಕ್ಕೆ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿ ಆರ್ ಸಿ ಬಿ ಆರ್ ಪಿ ಗಳು, ಹಾಗೂ ಸಿ ಆರ್ ಸಿ ಹಾಗು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು, ಸದಸ್ಯರು ಮುಖ್ಯ ಗುರುಗಳು ಮತ್ತು ಸಹ ಶಿಕ್ಷಕರು, ಊರಿನ ಶಿಕ್ಷಣ ಪ್ರೇಮಿಗಳು ವಿದ್ಯಾರ್ಥಿಗೆ ಅಭಿನಂದಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…