ಆಳಂದ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಶನಿವಾರ ಜುಲೈ 08 ಬೆಳಿಗ್ಗೆ 11 ಘಂಟೆಗೆ ತಾಲೂಕು ಕಾನೂನು ಸೇವಾ ಸಮಿತಿಯ ವತಿಯಿಂದ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಎಸ್.ಎಂ.ಅರುಟಗಿ ಹೇಳಿದರು.
ಪಟ್ಟಣದ ಜೇ.ಎಂ.ಎಫ್.ಸಿ.ನ್ಯಾಯಾಲಯ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಸುದ್ದಿಗಾರರ ಜತೆಗೆ ಮಾತನಾಡಿದ ಅವರು,ಬ್ಯಾಂಕ್ ವಸೂಲಾತಿ ಸೇರಿದಂತೆ ವಿವಿಧ ಪ್ರಕರಣಗಳು ಇತ್ಯರ್ಥ ಪಡಿಸುವ ಅವಕಾಶ ಇದೆ.ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ಕಲ್ಲಪ್ಪ ಕಲ್ಲಾಪುರೆ,ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಸ್ನೇಹಾ ಪಾಟೀಲ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…