ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 14ನೇ ಬಜೆಟ್ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು,ಆದ್ರೆ, ಇದೊಂದು ನಿರಾಶಾದಾಯಕ ಬಜೆಟ್ ಆಗಿದ್ದು, ಬಹುಶಃ ಕಾಂಗ್ರೆಸ್ ನ ಗೆಳೆಯರಿಗೂ ಈ ಬಜೆಟ್ ಖಂಡಿತವಾಗಿಯೂ ನಿರಾಸೆ ಮೂಡಿಸಿದೆ. ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಡಾ.ಅಂಬಾರಾಯ ಅಷ್ಠಗಿ ಅಭಿಪ್ರಾಯ ಪಟ್ಟಿದ್ದಾರೆ.
ಬಜೆಟ್ ನಲ್ಲಿ ಆರ್ಥಿಕ ಮುನ್ನೋಟದ ಕೊರತೆ ಎದ್ದು ಕಾಣುತ್ತಿದೆ. ಸಿದ್ದರಾಮಯ್ಯ ಅವರ ಶ್ರಮ ಬುದ್ದಿವಂತಿಕೆಯನ್ನು ಬಜೆಟ್ಗೆ ಉಪಯೋಗಿಸಿಲ್ಲ. ದಲಿತರಿಗೆ ಯಾವುದೇ ವಿಶೇಷ ಕೊಡುಗೆ ಇಲ್ಲ. ಹಿಂದಿನ ಬಿಜೆಪಿ ಸರ್ಕಾರದ ಹಾಗೂ ಪ್ರಸ್ತುತ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಈ ಬಜೆಟ್ ಮಾಡಿದೆ ಎಂದು ಟೀಕಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…