ಕಲಬುರಗಿ: ಕ್ರೀಡಾ ಚಟುವಟಿಕೆಗಳಲ್ಲಿ ವಿಶೇಷಚೇತನರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಅಗತ್ಯವಾದ ಮೂಲಸೌಕರ್ಯ ಮತ್ತು ನುರಿತ ತರಬೇತುದಾರರಿಂದ ಹೆಚ್ಚಿನ ತರಬೇತಿ ನೀಡಲು ಈ ಸಲದ ಬಜೆಟ್‌ನಲ್ಲಿ ಅನುದಾನ ನೀಡಲಾಗಿದ್ದು ವರ್ಷ ತಂದಿದೆ ಎಂದು ವಿಶೇಷಚೇತನ ಸಹಾಯವಾಣಿ ಪ್ರತಿಷ್ಠಾನದ ರಾಜ್ಯ ಸಂಯೋಜಕ ಬಸವರಾಜ ಹೆಳವರ ಯಾಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಪ್ಯಾರಾಲಂಪಿಕ್ ವಿಜೇತರಿಗೆ ಗ್ರುಪ್ ಎ ಹುದ್ದೆ ಮತ್ತು ಏಷಿಯನ್ ಹಾಗೂ ಕಾಮನ್‌ವೆಲ್ತ್ ಕ್ರೀಡಾ ವಿಜೇತರಿಗೆ ಗ್ರುಪ್ ಬಿ ಹುದ್ದೆಗಳಿಗೆ ನೇಮಕ ಮಾಡಲು ಕೂಡ ಕ್ರಮಕೈಗೊಳ್ಳಲಾಗುತ್ತಿದೆ.ಸರ್ಕಾರ ಈ ಸಲದ ಬಜೆಟ್‌ನಲ್ಲಿ ವಿಶೇಷ ಅನುದಾನ ನೀಡುವ ಮೂಲಕ ದಿವ್ಯಾಂಗರ ಕ್ರಿಡೇಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ವಿಶೇಷಚೇತನ ಕ್ರೀಡಾಪಟುಗಳಿಗೆ ಪ್ರೋತ್ಸಾಹದಾಯಕ ಯೋಜನೆಗಳನ್ನು ಜಾರಿಗೆ ತಂದಿದ್ದು ಹರ್ಷದಾಯಕವಾಗಿದೆ ಎಂದಿದ್ದಾರೆ.
ರಾಜ್ಯದ ಎಲ್ಲಾ ವಿಶೇಷಚೇತನ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಲು ಸರ್ಕಾರದಿಂದ ನೇರವು ನೀಡಬೇಕು ಎಂದು ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…