ಕೊಪ್ಪಳ: ನಗರದ ದೇವರಾಜ್ ಅರಸ್ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ 5 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆಯು ಅಧಿಕಾರಿಗಳ ನಿರ್ಲಕ್ಷತೆಯಿಂದ ಸಂಭವಿಸಿದ್ದು ಶೀಘ್ರ ಸಂಬಂಧಪಟ್ಟ ಅಧಿಕಾರಿಗಳನ್ನು ವಜಾಗೋಳಿಸಬೇಕು ಮತ್ತು ಮೃತ ವಿದ್ಯಾರ್ಥಿಗಳ ಕುಟುಂಬದ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕ್ಯಾಂಪಸ್ ಫ್ರಂಟ್ ಕೊಪ್ಪಳ ಜಿಲ್ಲಾ ಸಮಿತಿ ವತಿಯಿಂದ ಕೊಪ್ಪಳದ ಅಶೋಕ ವೃತದ ಬಳಿ ಪ್ರತಿಭಟನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಚಾಂದ್ ಸಲ್ಮಾನ್ ಮಾತನಾಡಿ ಐದು ಜನ ವಿದ್ಯಾರ್ಥಿಗಳ ಸಾವಿಗೆ ಕಾರಣರಾದ ಸಂಬಂದ್ದ ಪಟ್ಟ ಅಧಿಕಾರಿಗಳನ್ನು ವಜಾಗೋಳಿಸಬೇಕು, ಕುಟುಂಬಕ್ಕೆ ₹10 ಲಕ್ಷ ಪರಿಹಾರ ಹಾಗೂ ಆ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡಬೇಕು. ಹಾಗೂ ಜಿಲ್ಲೆಯಾದ್ಯಂತ ಹಾಸ್ಟೇಲ್ ಗಳಿಗೆ ಸ್ವಂತ ಕಟ್ಟಡ ನೀಡಿಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಚಾಂದ್ ಸಲ್ಮಾನ್ ಜಿಲ್ಲಾ ಕಾರ್ಯದರ್ಶಿಯಾದ ಸೈಯದ್ ಅಲಿ ಮತ್ತು ಕ್ಯಾಂಪಸ್ ಫ್ರಂಟ್ ಜಿಲ್ಲಾ ಸಮಿತಿ ಸದಸ್ಯರಾದ ಜಾಕೀರ್, ಇರ್ಫಾನ್, ಉಪಸ್ಥಿತರಿದ್ದರು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…