ಕಲಬುರಗಿ: ತಾವು ಸಂಚರಿಸುವಾಗ ಸಾರ್ವಜನಿಕರ ವಾಹನ ಸಂಚಾರಕ್ಕೆ ತಡೆ ಮಾಡಬೇಡಿ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ ಶರಣಪ್ರಕಾಶ ಪಾಟೀಲ ಪೊಲೀಸರಿಗೆ ಸೂಚಿಸಿದರು.
ಕಲಬುರಗಿಯಲ್ಲಿ ಇಂದು ಪೊಲೀಸ್ ಕಮೀಷನರ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕುರಿತಂತೆ ಮಾಹಿತಿ ಪಡೆದುಕೊಂಡು ಮಾತನಾಡುತ್ತಿದ್ದ ಸಚಿವರು, ತಮ್ಮ ಬೆಂಗಾವಲು ಪಡೆಯ ಸಂಚಾರಕ್ಕಾಗಿ ಯಾವುದೇ ರೀತಿಯಲ್ಲೂ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಅಡ್ಡಿ ಅಥವಾ ನಿರ್ಬಂಧ ಮಾಡದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಸಚಿವರ ಅಥವಾ ಯಾವುದೇ ಜನಪ್ರತಿನಿಧಿಗಳ ಓಡಾಟ ಸಾರ್ವಜನಿಕರ ಓಡಾಟಕ್ಕೆ ಅನಗತ್ಯ ವಿಳಂಬ ಉಂಟು ಮಾಡುವುದು ಸಮಂಜಸವಲ್ಲ. ಈ ನಿಟ್ಟಿನಲ್ಲಿ ಜೀರೋ ಟ್ರಾಫಿಕ್/ತಡೆ ಮಾಡದಂತೆ ಅಧಿಕಾರಿಗಳಿಗೆ ಹೇಳಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…