ಕಲಬರಗಿ: ನಗರದ ಡಾ. ಎಸ್.ಎಮ್ ಪಂಡಿತ್ ರಂಗ ಮಂದಿರದಲ್ಲಿ ಜಿಲ್ಲೆಯ ಸವಿತಾ ಸಮಾಜದ ನಗರ ಮತ್ತು ಗ್ರಾಮಿಣ ವಿದ್ಯಾರ್ಥಿಗಳಿಗೆ ಜಿಲ್ಲಾ ಸವಿತಾ ಸರಕಾರಿ ಅರೆ ಸರಕಾರಿ ಸಂಘದಿಂದ ಸನ್ಮಾನ ಅಭಿನಂದನಾ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪೂಜ್ಯ ಸವಿತಾನಂದನಾಥ ಮಹಾಸ್ವಾಮಿ, ಶಾಸಕ ಅಲ್ಲಮಪ್ರಭು ಪಾಟೀಲ, ಅಜಯಕುಮಾರ ಎ. ದಾಮರಗಿದ್ದಾ, ಸುರೇಶ ಸಜ್ಜನ, ಸಂಘದ ಅಧ್ಯಕ್ಷ ಗಣೇಶ ಚಿನ್ನಾಕಾರ, ಪ್ರಧಾನ ಕಾರ್ಯದರ್ಶಿ ಮಹೇಶ ಉಜ್ಜೆಲೀಕರ್, ಸಂಯೋಜಕ ಶ್ರೀಪಾದ ವಿಭೂತಿ, ತೃಪ್ತಿ ಲಾಖೆ, ಸಂತೋಷ, ವೈಭವ, ಶರಣಬಸಪ್ಪಾ, ಬಾಬುರಾವ, ರಾಜೇಂದ್ರ, ಮಲ್ಲಣ್ಣ ಶರಣಬಸಪ್ಪಾ, ಆನಂದ, ಜ್ಯೋತಿ ಸೇರಿದಂತೆ ಇನ್ನಿತರರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…