ಕಾರಂಜಾ ಹಿತರಕ್ಷಣಾ ಸಮಿತಿಯ ಅಧ್ಯಕ್ಷರಾಗಿ ಸಾಜಿದ ಅಲಿ ರಂಜೋಳ್ವಿ ನೇಮಕ

0
107

ಬೀದರ : ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಬಿದರ ಜಿಲ್ಲಾ ಘಟಕ ಅಧ್ಯಕ್ಷರಾಗಿ ಸಾಜಿದ ಅಲಿ ರಂಜೋಳ್ವಿ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಚಂದ್ರಶೇಖರ ಪಾಟೀಲ ಹೊಚಕನಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here