ಶಹಾಬಾದ: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾದ ನನ್ನನ್ನು ನಗರಸಭೆಯ ನಾಮನಿರ್ದೇಶಿತ ಸದಸ್ಯ , ವಾಡಿ-ಶಹಾಬಾದ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಅಥವಾ ಇನ್ನಾವುದಾದರೂ ಇಲಾಖೆಯ ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ರೇವುನಾಯಕ ಬೆಳಮಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಅವರಿಗೆ ಪತ್ರ ಬರೆದು ಅಬ್ದುಲ್ ರಹೇಮಾನ ಒತ್ತಾಯಿಸಿದ್ದಾರೆ.
ಸುಮಾರು 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪ್ರಾಮಾಣಿಕವಾಗಿ ದುಡಿದ್ದಿದ್ದೆನೆ. ಪಕ್ಷ ನೀಡಿರುವ ಯಾವುದೇ ಕೆಲಸವನ್ನು ಶ್ರಮವಹಿಸಿ ಮಾಡಿದ್ದೆನೆ. ಪುರಸಭೆ, ನಗರಸಭೆ, ತಾಪಂ, ಗ್ರಾಪಂ , ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ಕೆಲಸ ಮಾಡಿದ್ದೆನೆ. ಈಗಾಗಲೇ ಅನೇಕ ಬಾರಿ ಅವಕಾಶ ವಂಚಿತನಾಗಿದ್ದೆನೆ. ಇಂದು ಕಾಂಗ್ರೆಸ್ ಪಕ್ಷ ನಗರಸಭೆಯ ಚುಕ್ಕಾಣಿ ಹಿಡಿದಿದೆ.ಅಲ್ಲದೇ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಿದ್ದು, ಈ ಸಂದರ್ಭದಲ್ಲಿ ನನ್ನನ್ನು ಗುರುತಿಸಿ ನಗರಸಭೆಯ ನಾಮನಿರ್ದೇಶಿತ ಸದಸ್ಯ , ವಾಡಿ-ಶಹಾಬಾದ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಅಥವಾ ಇನ್ನಾವುದಾದರೂ ಇಲಾಖೆಯ ಸದಸ್ಯರನ್ನಾಗಿ ನೇಮಕ ಮಾಡಬೇಕು ಎಂದು ಅಬ್ದುಲ್ ರಹೇಮಾನ ಮನವಿ ಮಾಡಿದ್ದಾರೆ.
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…