ಶಹಾಪುರ: ಅತಿವೃಷ್ಟಿ ಅನಾಹುತಕ್ಕೆ ಸಿಲುಕಿದ ಜನತೆಗೆ ಸಹಾಯ ಮಾಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದ್ದು, ಯಾವುದೇ ಜಾತಿಭೇದವಿಲ್ಲದೆ ನಾವೆಲ್ಲರೂ ಈ ನಿಟ್ಟಿನಲ್ಲಿ ಕೈಲಾದ ಸಹಾಯ ಮಾಡಿ ಮನೆ-ಮಠ ಕಳೆದುಕೊಂಡು ಆಹಾರಕ್ಕೆ ಪರದಾಡುತ್ತಿರುವ ಜನರ ರಕ್ಷಣೆಗೆ ಮುಂದಾಗೋಣ ಎಂದು NSUI ಶಹಾಪುರ ಘಟಕದ ಉಪಾಧ್ಯಕ್ಷರಾದ ಶೇಖ ಶೋಯಿಬ್ ಅತ್ತಾರಿ ಹೇಳಿದರು.
ಪಟ್ಟಣದ ಟಿಪ್ಪು ಸುಲ್ತಾನ ಅಭಿಮಾನಿಗಳ ಮಹಾ ವೇದಿಕೆ ಶಹಾಪುರ ಘಟಕ ಹಾಗೂ ಅಲ್ಪಸಂಖ್ಯಾತರ ವಸತಿ ನಿಲಯ ವಿದ್ಯಾರ್ಥಿಗಳು ಸಹಯೋಗದಲ್ಲಿ ಉತ್ತರ ಕರ್ನಾಟಕ ಪ್ರವಾಹ ಪೀಡಿತ ಸಂತ್ರಸ್ತರ ನಿಧಿ ಸಂಗ್ರಹ ಕಾರ್ಯವನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ಫೈಝನ್ ಚೌಶ, ಮೊಹಮ್ಮದ್ ಹಾಜಿ, ಝುಲ್ಫೇಕರ್, ಸಯೀದ್ ಪಟೇಲ್, ಮಲ್ಲು, ರಫೀಕ್, ಖಾಸಿಂ ಹಾಗೂ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…