ರಾಯಚೂರು: ನವೋದಯ ಇಂಜಿನಿಯರಿಂಗ್ ಕಾಲೇಜಿನ ಮಧು ಪತ್ತಾರ್ (23) ಎಂಬ ವಿದ್ಯಾರ್ಥಿನಿ ಕಳೆದ ಶನಿವಾರ 13 ರಂದು ಕಾಣೆಯಾಗಿದ್ದಳು. ಮಂಗಳವಾರ ಅಂದರೆ 16 ರಂದು ನೇಣು ಬಿಗಿದ ಸ್ಥಿತಿ ಮತ್ತು ಸುಟ್ಟ ಗಾಯದ ಸ್ಥಿಯಲ್ಲಿ ಶವ ಪತ್ತೆಯಾಗಿದೆ. ರಾಯಚೂರಿಂದ ಸುಮಾರು 4 ಕಿ.ಮೀ. ದೂರದಲ್ಲಿರುವ ಮಾಣಿಕ ಪ್ರಭು ದೇವಸ್ಥಾನದ ಸಿಕ್ಕಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಮಾನದ ಆಧಾರದ ಮೇಲೆ ಸುದರ್ಶನ್ ಎಂಬ ಯುವಕನನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.ಇನ್ನೂ ಎರಡು ದಿನಗಳ ನಂತರ ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸ್ಪಷ್ಟತೆ ಸಿಗಲಿದೆ ಎಂದು ಎಸ್ಪಿ ಡಿ.ಕಿಶೋರ್ ಬಾಬು ತಿಳಿಸಿದ್ದಾರೆ.
ಮುಖ್ಯಮಂತ್ರಿ ಕುಮಾಸ್ವಾಮಿ ಪ್ರಕರಣದ ಬಗ್ಗೆ ವಿಷಾದ ವ್ಯಕ್ತ ಪಡೆಸಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ ಟ್ವೀಟ್ ಮಾಡಿ ಅಧಿಕಾರಿಗಳಿಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.
ಟ್ವೀಟ್ 1:
“ರಾಯಚೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವಿನ ಪ್ರಕರಣ ಅತೀವ ನೋವು ತಂದಿದೆ. ಈ ಪ್ರಕರಣದ ಕುರಿತು ರಾಯಚೂರು ಎಸ್ ಪಿ ಯವರಿಂದ ಮಾಹಿತಿ ಪಡೆದಿದ್ದು ಒಬ್ಬನನ್ನು ಬಂಧಿಸಿದ್ದು ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ”
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…