ಕಲಬುರಗಿ: ನಗರದ ವಾರ್ಡ ನಂ.43.ರ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಸಂಚರಿಸಿ ಅಲ್ಲಿರುವ ರಸ್ತೆ, ಒಳ ಚರಂಡಿಗಳ, ಉದ್ಯಾನವನ ಮತ್ತು ಬಿದಿ ದೀಪಗಳ ಸಮಸ್ಯೆಗಳ ಬಗ್ಗೆ ಬಡಾವಣೆಯ ಜನರನ್ನು ಭೇಟಿಯಾಗಿ ಚರ್ಚಿಸಿದರು.
ಸ್ಥಳಕ್ಕೆ ಅಧಿಕಾರಿಗಳನ್ನು ಕರೆಸಿ ಕೆಲಸ ಮಾಡುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ವರ್ಷ ರಾಜೀವ ಜಾನೆ, ಮುಖಂಡರಾದ ಸುಭಾಷಚಂದ್ರ ಡೆಂಕಿ, ಸಂಜೀವ ಬಿರಾದಾರ, ಸಂತೋಷ ಗದವಾಲ್, ಅಶೋಕ ಬಿರಾದರ ರಾಮಪೂರೆ ಸೇರಿದಂತೆ ಬಡಾವಣೆಯ ಮುಖಂಡರು ಇದ್ದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…