ಕಲಬುರಗಿ: ಅಫಜಲಪುರ ಪಟ್ಟಣದ ಹೃದಯ ಭಾಗದಲ್ಲಿರುವ ಕೆನರಾ ಬ್ಯಾಂಕಿನ ಎ.ಟಿ.ಎಂ ಗೆ ನುಗ್ಗಿದ ಕಳ್ಳರು ಸುಮಾರು 14 ಲಕ್ಷ 86 ಸಾವಿರ ನಗದು ಹಣ ದೋಚಿ ಪರಾರಿಯಾದ ಘನೆ ರವಿವಾರ ನಸುಕಿನ ಜಾವ 3 ಗಂಟೆಯ ಸುಮಾರಿಗೆ ಜರುಗಿದೆ.
ಸ್ಥಳಕ್ಕೆ ಕಲಬುರಗಿ ಎಸ್.ಪಿ ಇಶಾ ಪಂತ್, ಹೆಚ್ಚುವರಿ ಎಸ್ ಎನ್. ಶ್ರೀನಿಧಿ, ಡಿವೈಎಸ್ಪಿ ಗೋಪಿ ಬಿ.ಆರ್, ಪಿ.ಎಸ್.ಐ ಭೀಮರಾಯ ಬಂಕ್ಲಿ ಸೇರಿದಂತೆ ಶ್ವಾನದಳ ಹಾಗೂ ಬೆರಳಚ್ಚು ತಜ್ನರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತಂತೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
ಸಿಬ್ಬಂದಿ ನಿರ್ಲಕ್ಷ್ಯ: ಇನ್ನು ಎ.ಟಿ.ಎಂ ಭದ್ರತೆಗಾಗಿ ಬ್ಯಾಂಕಿನ ವ್ಯವಸ್ಥಾಪಕ ಮಂಡಳಿ ಯಾವುದೇ ಸೆಕ್ಯೂರಿಟಿ ಗಾರ್ಡ್ ನೇಮಕ ಮಾಡದೆ ಇರುವುದೇ ನಿರ್ಲಕ್ಷ್ಯ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಹಾಗೂ ಎಟಿಎಂ ಒಡೆದು ಹಣ ದೋಚುವ ಸಂದರ್ಭದಲ್ಲಿ ಕಳ್ಳರು ಗ್ಯಾಸ್ ಕಟರ್ ಉಪಯೋಗಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕ ರೈತಾಪಿ ಸಂಘದ ಜಿಲ್ಲಾ ಅಧ್ಯಕ್ಷರನ್ನಾಗಿ ಬಳಿರಾಮ ರಾಮಜಿ ಚೌವ್ಹಾಣ, ಹಾಗೂ ತಾಲೂಕು ಅಧ್ಯಕ್ಷರನ್ನಾಗಿ ಶಿವರಾಜ ದೇಶಮುಖಪ್ಪಾ…
ಕಲಬುರಗಿ: ಪುರಾತನ ಕಾಲದಲ್ಲಿ ನಾಗಾವಿ ಪ್ರದೇಶವು ದಕ್ಷಿಣ ಭಾರತದಲ್ಲಿ ನಾಗಾವಿ ಪ್ರಸಿದ್ದಿ ಪಡೆದ ವಿಶ್ವ ವಿದ್ಯಾಲಯವಾಗಿತ್ತು ಎಂದು ತಹಸಿಲ್ದಾರ್ ನಾಗಯ್ಯ…
ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.1-1-2025 ಅರ್ಹತಾ ದಿನವನ್ನಾಗಿ ಪರಿಗಣಿಸಿಕೊಂಡು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು,…
ಕಲಬುರಗಿ: ವಿದ್ಯಾರ್ಥಿಗಳು ಜಿಲ್ಲೆಯ ಎಲ್ಲಾ ವಿಕಲಚೇತನರಿಗೆ ಹೆಚ್ಚಿನ ಸ್ಥಾನಮಾನಗಳನ್ನು ಸಿಗಬೇಕು ಹಾಗೂ ಎಲ್ಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಜಯಸಾಧಿಸಬೇಕು ಎಂದು ಅಪರ…
ಪ್ರಜ್ವಲ್,ಧೀರಜ್ ಸೋಲಿಸಿ ಗೆದ್ದು ಬೀಗಿದ ಬೊಬ್ರೋಬ್ ಹಾಗೂ ಸುಲ್ತಾನೋವ್ ಕಲಬುರಗಿ, ನವೆಂಬರ್ ೨೧ : ಐಟಿಎಫ್ ಕಲಬುರಗಿ ಓಪನ್ ಟೆನಿಸ್…
ಕಲಬುರಗಿ: ವೀರಭದ್ರೇಶ್ವರ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ರಿ ಆಳಂದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು…