ಸಚಿವ ಶರಣಪ್ರಕಾಶ್ ಪಾಟೀಲ್ ಗೆ ಆರೀಫ್ ಮೋಮಿನ್ ಸನ್ಮಾನ

0
29

ಕಲಬುರಗಿ: ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.‌ ಶರಣ ಪ್ರಕಾಶ್ ಪಾಟೀಲ್ ಅವರಿಗೆ ಸೇಡಂ‌ ಮತಕ್ಷೇತ್ರದ ಸುಲೇಪೇಟ ಗ್ರಾಮದ ಕಾಂಗ್ರೆಸ್ ಯುವ ಮುಖಂಡ ಆರೀಫ್ ಮೋಮಿನ್ ಭೇಟಿ ನೀಡಿ ಸನ್ಮಾನಿಸಿ ಗೌರವಿಸಿ ವಿವಿಧ ವಿಷಯಗಳ‌ ಕುರಿತು ಚರ್ಚಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here