ಬಿಸಿ ಬಿಸಿ ಸುದ್ದಿ

ಕೃಷಿ ಪರಿಕರ ಮಾರಾಟಗಾರರಿಗೆ ವ್ಯಕ್ತಿತ್ವ ವಿಕಸನ ತರಬೇತಿ

ಕಲಬುರಗಿ: ಐಸಿಎಆರ್-ಕೃಷಿ ವಿಜ್ಞಾನಕೇಂದ್ರ, ಕಲಬುರಗಿಯಲ್ಲಿ ಕೃಷಿ ಪರಿಕರ ಮಾರಾಟಗಾರರಿಗೆ ವ್ಯಕ್ತಿತ್ವ ವಿಕಸÀನ ತರಬೇತಿಯನ್ನುಡಾ. ಎಸ್.ಬಿ. ಗೌಡಪ್ಪ ವಿಸ್ತರಣ ನಿರ್ದೇಶಕರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರುರವರು ಮಾತನಾಡಿ ಮನುಷ್ಯನಲ್ಲಿ ವಿಶ್ವಾಸ, ಜ್ಞಾನ, ಅರಿವು, ಸಮಯ ಪಾಲನೆ, ತಿಳುವಳಿಕೆ, ಪರಿಶ್ರಮ ಇವುಗಳನ್ನು ಜೀವನದಲ್ಲಿ ಸರಿಯಾಗಿ ಅಳವಡಿಸಿಕೊಂಡಲ್ಲಿ ಯಶಸ್ವಿನ ಹಾದಿಗಳು ಸುಗಮವಾಗಿ ನಡೆಯುತ್ತದೆ ಎಂದರು.

ಮನಸ್ಸಿನ ಏಕಾಗ್ರತೆ, ಸಮಸ್ಯ ಪರಿಹರಿಸುವ ಮಾಗೋಪಾಯಗಳನ್ನು ದೈನಂದಿನ ಜೀವನದಲ್ಲಿ ನಾವುಗಳು ಹುಡುಕುವ ಸ್ಥಿತಿ ಎದುರಾಗುತ್ತಿದೆ.ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು, ಪ್ರಸ್ತುತಒತ್ತಡದ ಸನ್ನಿವೇಶಗಳನ್ನು  ಗುರುಹಿರಿಯರ, ಮಾರ್ಗದರ್ಶಕರ ಸಹಕಾರ ಸಲಹೆ ಅತ್ಯಗತ್ಯಎಂದರು.

ನಂತರ ಐಸಿಎಆರ್-ಕೃಷಿ ವಿಜ್ಞಾನಕೇಂದ್ರದ ತಾಕುಗಳಿಗೆ ಭೇಟಿ ನೀಡಿ ಕೆವಿಕೆ ವಿಜ್ಞಾನಿಗಳು ಜಿಲ್ಲೆಯಲ್ಲಿ ಬಿತ್ತನೆತಡವಾಗಿದ್ದರೂ ವಿಪರೀತ ಮಳೆಯಿಂದಾಗಿ ಆಗುವ ಕೃಷಿ ಸಮಸ್ಯಗಳಿಗೆ ರೈತರಿಗೆ ಸೂಕ್ತ ಮಾಹಿತಿ ನೀಡುವಂತೆ ಸೂಚಿಸಿದರು ಹಾಗೂ ಪರ್ಯಾಯ ಬೆಳೆ, ತೊಗರಿಆಧಾರಿತ ಕೃಷಿ ಚಟುವಟಿಕೆಗೆ ತಾಂತ್ರಿಕತೆಗಳನ್ನು ರೈತರಿಗೆ ನೀಡಲು ಸಲಹೆ ನೀಡಿದರು.

ಕೆವಿಕೆ ಮುಖ್ಯಸ್ಥರಾದಡಾ.ರಾಜು ಜಿ. ತೆಗ್ಗಳ್ಳಿ, ಡಾ. ವಾಸುದೇವ ನಾಯ್ಕ್, ಡಾ.ಜಹೀರ್‍ಅಹೆಮದ್ ಮತ್ತು ದೇಶಿ ಕಾರ್ಯಕ್ರಮದ ಸಂಚಾಲಕಾರದಡಾ. ಪಾಂಡುರಂಗರಾವರವರು ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 mins ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 mins ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

13 mins ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

17 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

19 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago