ಕಲಬುರಗಿ: ಜೆಸ್ಕಾಂ ವ್ಯಾಪ್ತಿಯ ವಿದ್ಯುತ್ ಗುತ್ತಗೆದಾರರ ಸಮಸ್ಯೆಗಳನ್ನು ಚರ್ಚಿಸಲು ಅವಕಾಶ ನೀಡಬೇಕೆಂದು ಕನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿದಾರರ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿದರು.
ರಾಜ್ಯಾಧ್ಯಕ್ಷ ಸಿ ರಮೇಶ್, ಗೌರವ ಪ್ರಧಾನ ಕಾರ್ಯದರ್ಶಿ ಹೆಚ್ ಚಂದ್ರಬಾಬು, ಕಲಬುರಗಿ ಜಿಲ್ಲಾ ಅದ್ಯಕ್ಷ ಬಸವರಾಜ ಮಾಲಿಪಾಟೀಲ, ತಾಲೂಕ ಅಧ್ಯಕ್ಷ ಶಿವಕುಮಾರ ಎಸ್.ಕಿಳ್ಳಿ, ಕೇಂದ್ರ ಸಮಿತಿ ಸದಸ್ಯ ಸೈಯದ್ ಗೌಸ್, ಜೆಸ್ಕಾಂ ಪ್ರತಿನಿಧಿ ಅನಿಲ್ ಐನಾಪುರ್, ಕೇಂದ್ರ ಸಮಿತಿ ಸದಸ್ಯ ಬಸವರಾಜ್ ಒಡೆಯರ್, ಅಶೋಕ ಕಮರಡಗಿ, ಕಾಶಿನಾಥ ಮೇಂತೆ, ರೇವಣಸಿದ್ದ ಬಾಗೋಡಿ, ಮುಬಿನ್ ಅಹ್ಮದ್, ಕುಪೇಂದ್ರ ಇತರರು ಇದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…