ಚಿಂಚೋಳ್ಳಿ: ಜಿ ಪಂ . ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಮತ್ತು ಜಿಲ್ಲಾ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕೇಂದ್ರ ಕಲಬುರಗಿ. ಹಾಗೂ ತಾಲ್ಲೂಕ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಇವುಗಳ ಸಂಯೋಗದಲ್ಲಿ, ಚಿಂಚೋಳ್ಳಿ ತಾಲ್ಲೂಕಿನ ಚಂದಾಪುರ ಪಟ್ಟಣದ ಗಣೇಶ ನಗರದಲ್ಲಿ ಸಕ್ರಿಯ ಕ್ಷಯರೋಗ ಆಂದೋಲನ ಕಾರ್ಯಕ್ರಮ ಜುಲೈ 17 ರಿಂದ ಅಗಸ್ಟ್ 2 ರವರೆಗೆ ನಡೆಯಲಿರುವ.
ಮನೆ- ಮನೆ ಭೇಟಿ ಸಮೀಕ್ಷೆ ಮಾಡಿ ಕ್ಷಯರೋಗ ಲಕ್ಷಣಗಳ ಮಾಹಿತಿ ನೀಡಿ ಸಂಶಯಾಸ್ಪದ ಜನರ ಕಫಾದ ಮಾದರಿ ಸಂಗ್ರಹಿಸಲಾಗುತ್ತದೆ ಇದರ ಜಿಲ್ಲಾ ಮೇಲ್ವಿಚಾರಣೆ ಮಾಡಲು ಜಿಲ್ಲಾ ಡಿ ಆರ್ ಟಿಬಿ ಸಮಾಲೋಚಕ ಮಂಜುನಾಥ ಕಂಬಾಳಿಮಠ, ಮನೆ – ಮನೆ ಭೇಟಿ ನೀಡಿದ ಮನೆಗೆ ಮರು ಪರಿಶೀಲನೆ ಮಾಡಿದರು.
ಚಂದಪುರ ಪಟ್ಟಣ ಹಾಗೂ ಚಿಂಚೋಳ್ಳಿ ಬಡಾವಣೆ ಯಲ್ಲಿ 5 ತಂಡಗಳು ರಚಿಸಲಾಗಿದೆ ಅದರಂತೆ. ದನಗರ ಗಲ್ಲಿ, ಸುಂದರ ನಗರ, ಗಣೇಶ ನಗರ, ಮೌಲಾ ಗಲ್ಲಿ, ಎಸ್ ಸಿ ಗಲ್ಲಿ ಗಳಲ್ಲಿ ಸರ್ವೇ ಕಾರ್ಯಚರಣೆ ನಡೆಸಲಾಗುತ್ತಿದೆ. ಚಿಂಚೋಳ್ಳಿ ತಾಲ್ಲೂಕು ಹಿರಿಯ ಕ್ಷಯರೋಗ ಮೇಲ್ವಿಚಾರಕ ದಿನೇಶ ವಾಡೆಕರ್, ತಾಲ್ಲೂಕ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮಹೇಶ್ ಮೊರೆ, ಆರೋಗ್ಯ ನಿರೀಕ್ಷಣಾಧಿಕಾರಿ ಶಿವರಾಯ ತಮ್ಮನೂರ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳಾದ ಸರಿತಾ ಮಳಗೆ, ರೂಪ ಸಂಪತ್ ಕುಮಾರ್ ಹಾಗೂ ದಿನಕ್ಕೆ 50 ಮನೆಗಳಂತೆ ತಂಡ 1 ಮತ್ತು 5 ತಂಡಗಳು ಆಂದೋಲನ ಸಮೀಕ್ಷೆ ನಡೆಯುತ್ತಿದೆ. ಅಂಗನವಾಡಿ ಸಹಾಯಕಿ ಲಕ್ಷ್ಮೀ, ಮನೆ ಭೇಟಿ ಸರ್ವೇಯಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…