ಕಲಬುರಗಿ: ಕಾಂಗ್ರೆಸ್ ಮುಖಂಡ ತುಕಾರಾಮ ಕೊಳ್ಳೂರ ಅವರನ್ನು ಯಾವುದಾದರೋಂದು ನಿಗಮಕ್ಕೆ ಅಧ್ಯಕ್ಷ ಹಾಗೂ ಸದಸ್ಯರನ್ನಾಗಿ ಮಾಡಬೇಂಕೆದು ಶಾಸಕಿ ಖನೀಜ್ ಫಾತಿಮಾ ಅವರಿಗೆ ಮನವಿ ಸಲ್ಲಿಸಿದರು.
ಕೊಳ್ಳೂರ ಅವರು ಮಾತನಾಡಿ ಕಳೆದ 25 ವರ್ಷಗಳಿಂದ ಕಾಂಗ್ರೇಸ್ ಪಕ್ಷದ ನಿಷ್ಠವಂತ ಕಾರ್ಯಕತನಾಗಿ ಪಕ್ಷಕ್ಕಾಗಿ ದುಡಿದಿರುತ್ತೇನೆ. ಹಲವು ಚುನಾವಣೆಯಲ್ಲಿ ಪಕ್ಷದ ನಾಯಕರ ಗೆಲುವಿಗಾಗಿ ಶ್ರಮಿಸಿದ್ದೇನೆ. ಇಲ್ಲಿಯವರೆಗೂ ಯಾವುದೇ ಹುದ್ದೆಯಿಲ್ಲದಿದ್ದರೂ ಕೂಡ ಕಾಂಗ್ರೇಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯುತ್ತ ಬಂದಿರುತ್ತೇನೆ.
ಪಕ್ಷದ ಸಂಘಟನೆ, ಸಮಾರಂಭಗಳಲ್ಲಿ ಹಗಲಿರಲು ಶ್ರಮಿಸುತ್ತ ಬಂದಿರುವ ನನಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಮತ್ತು ಜಿಲ್ಲಾ ಕಾಂಗ್ರೇಸ್ ಪಕ್ಷದ ಅಧ್ಯಕ್ಷರಾದ ಜಗದೇವ ಗುತ್ತೇದಾರರ ರವರು ನನ್ನ ಮನವಿ ಪರಿಗಣಿಸಿ, ನನಗೆ ರಾಜ್ಯದ ಯಾವುದಾದರೂ ರಾಜ್ಯ ನಿಗಮ ಮಂಡಳಿಯ ಸದಸ್ಯನನ್ನಾಗಿ ನಾಮ ನಿರ್ದೇಶನ ಮಾಡಬೇಕಾಗಿ ಪಕ್ಷದ ಚಟುವಟಿಕೆಯಲ್ಲಿ ಮುಂದುವರಿಸಲು ಅನುಮತಿ ಕೊಡಬೇಕೆಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಫರಾಜುಲ್ ಇಸ್ಲಾಂ, ಮಲ್ಲಿಕಾರ್ಜುನ ಟೆಂಗಳಿ ಇದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…