ಕಲಬುರಗಿ: ಜಿಲ್ಲೆಯಾದ್ಯಂತ ಜುಲೈ 26 ರಂದು ಭಾರಿ ಮಳೆ (ರೆಡ್ ಅಲರ್ಟ್) ಹಿನ್ನೆಲೆ ಬುಧವಾರ ಶಾಲೆ, ಅಂಗನವಾಡಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.
ಒಂದು ವಾರದಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿರುವುದೆ. ಹವಮಾನ ಇಲಾಖೆ ವರದಿಯಂತೆ 26 ರಂದು ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ವರದಿ ನೀಡಿದೆ. ಮುಂಜಾಗ್ರತೆ ಕ್ರಮವಾಗಿ ರೆಡ್ ಆಲರ್ಟ್ ಘೋಷಿಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…