ಬೆಂಗಳೂರು/ನವದೆಹಲಿ; ಶಿರಾಡಿ ಘಾಟ್ ಸುರಂಗ ನಿರ್ಮಾಣ, ಗೋಕಾಕ್ ನಗರದಲ್ಲಿ ಎಲಿವೇಟೆಡ್ ಕಾರ್ಡ್ ನಿರ್ಮಾಣ, ಬೆಳಗಾವಿ ನಗರದ ಹಳೆಯ ಓಊ 4 ನ ಪುಣೆ ಬೆಂಗಳೂರು ರಸ್ತೆಯಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಸೇರಿದಂತೆ ರಾಜ್ಯದ 20 ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜೊತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಚರ್ಚಿಸಿದ್ದಾರೆ.
ನವದೆಹಲಿಯಲ್ಲಿ ಭೇಟಿಯಾದ ಅವರು ಯೋಜನೆಗಳಿಗೆ ವೇಗ ನೀಡಲು ಮನವಿ ಮಾಡಿದ್ದಾರೆ ಕೇಂದ್ರ ಸಚಿವರು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಯೋಜನೆಗಳ ರೂಪರೇμÉ ಸಿದ್ಧಪಡಿಸಿ ಸಲ್ಲಿಸುವಂತೆ ತಿಳಿಸಿರುತ್ತಾರೆ ಎಂದು ಲೋಕೋಪಯೋಗಿ ಸಚಿವರು ಹೇಳಿದರು.
ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್, ಬಿ.ವೈ ರಾಘವೇಂದ್ರ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…