ಬಿಸಿ ಬಿಸಿ ಸುದ್ದಿ

ಜಿವಣಗಿ ಗ್ರಾ.ಪಂ: ಅವಿರೋಧ ಆಯ್ಕೆ

ಕಮಲಾಪೂರ: ಸಮೀಪದ ಜಿವಣಗಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಶೀಲಾ ಗಂಡ ಪುಂಡಲೀಕ್, ಉಪಾಧ್ಯಕ್ಷ ಮೊಹಮದ್ ಪಾಶ್ ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ನಡೆದ ಎರಡನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಶೀಲಾ ಗಂಡ ಪುಂಡಲೀಕ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೊಹಮದ್ ಪಾಶ್ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶರಣಪ್ಪ ಹುಡಗಿ, ರಾಜು ಮಾಂಗ್, ಹಾಗೂ ಸತ್ತಾರ ಪಟೇಲ ಕಮಲಾಪೂರ, ಅಶೋಕ ಕಪನೂರ, ಅನೀಲ ಬಂಕೂರ, ಪುಂಡಲೀಕ ಕೋರವಾರ, ರವಿ ಡೋಣಿ, ಸೇರಿದಂತೆ ಇತರರು ಇದ್ದರು.

emedialine

Recent Posts

ಕುಂಬಾರ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ನೀಡಲು ಒತ್ತಾಯ

ಶಹಾಬಾದ: ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುಂಬಾರ ಸಮಾಜದ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ಅನುದಾನ ನೀಡುವ ಮೂಲಕ ಕಲಬುರಗಿ…

12 mins ago

ಪರಿಸರಸ್ನೇಹಿ ಪರ್ಯಾಯ ಇಂಧನಗಳ ಬಳಕೆ ಅಗತ್ಯ

ಶಹಬಾದ: ಪರಿಸರ ಮಾಲಿನ್ಯ ಉಂಟು ಮಾಡುವ ಇಂಧನಗಳ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸ್ನೇಹಿಯಾಗುವ ಪರ್ಯಾಯ ಇಂಧನಗಳ ಬಳಕೆ ಮಾಡಿದಲ್ಲಿ…

14 mins ago

ಕೊಲುವೆನೆಂಬ ಭಾಷೆ ದೇವನದಾದರೆ ಗೆಲುವೆನೆಂಬ ಭಾಷೆ ಭಕ್ತನದಾಗಬೇಕು

ಬಸವಾದಿ ಶರಣರ ರಚನೆಯ ವಚನ ಎನ್ನುವುದು ಬಹಳ ಮೌಲಿಕವಾದ ನುಡಿ. 'ವ' ಎಂಬ ಸೂತ್ರವನ್ನು ಬಿಡಿಸುವುದಾದರೆ, ವ ಎಂಬ ಮೊದಲ…

26 mins ago

ಮೋಹರಂ ಭಾವೈಕ್ಯತೆಯ ಸಂಕೇತದ ಉತ್ಸವ

ಕಲಬುರಗಿ: ಭಾರತ ಅನೇಕ ಜಾತಿ, ಧರ್ಮಗಳಿಂದ ಕೂಡಿದ್ದ ದೇಶವಾಗಿದ್ದು, ಹಬ್ಬ, ಜಾತ್ರೆ, ಉತ್ಸವಗಳು ಪರಸ್ಪರ ಬೆಸೆಯುತ್ತವೆ. ತ್ಯಾಗ, ಭಾವೈಕ್ಯತೆಯ ಸಂಕೇತವಾಗಿ…

30 mins ago

ತಾಜಸುಲ್ತಾನಪುರ: ಶಾಲಾ ಸಂಸತ್ತು ರಚನೆ

ಕಲಬುರಗಿ: ನಗರ ಹೊರವಲಯದ ತಾಜಸುಲ್ತಾನಪುರ ಗ್ರಾಮದ ಕೆಎಸ್ ಆರ್ ಪಿ ಸರಕಾರ ಪ್ರೌಢ ಶಾಲೆ ಕೆ. ಎಸ್. ಆರ್. ಪಿ…

34 mins ago

“ಸಸ್ಯಾಗ್ರಹ”-ಸಸಿ ನೆಡುವ ಕಾರ್ಯಕ್ರಮಕ್ಕೆ ಡಾ. ತೇಜಸ್ವಿನಿ ಅನಂತಕುಮಾರ ಚಾಲನೆ

ಕಲಬುರಗಿ: ನಗರದ ವಾರ್ಡ್ ನಂಬರ್ 55ರಲ್ಲಿ ಬರುವ ಸಾಯಿರಾಂ ಕಾಲೋನಿ ಉದ್ಯಾನವನದಲ್ಲಿ ಅದಮ್ಯ ಚೇತನ ವತಿಯಿಂದ ಆಯೋಜಿಸಿದ್ದ "ಸಸ್ಯಾಗ್ರಹ"-ಸಸಿ ನೆಡುವ…

38 mins ago