ಬಿಸಿ ಬಿಸಿ ಸುದ್ದಿ

‘‘ಸಾವಯವ ಕೃಷಿ ಕುರಿತು ತರಬೇತಿ’’

ಕಲಬುರಗಿ: ಭಾರತದ ಕೃಷಿ ಕೌಶಲ್ಯ ಮಂಡಳಿ ಮತ್ತು ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕಲಬುರಗಿಯ ಇವರ ಸಂಯುಕ್ತ ಆಶ್ರಯದಲ್ಲಿ 26 ದಿನಗಳ ವಸತಿ ಸಹಿತ/ರಹಿತ “ಸಣ್ಣ ಸಾವಯವ ಕೃಷಿಕ” ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆದಕಾರಣ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನಮೂದಿಸ ವಿದ್ಯಾರ್ಹತೆಯುಳ್ಳವರು ಅರ್ಜಿ ಸಲ್ಲಿಸಬಹುದಾಗಿದೆ.

ಪಿ.ಯು.ಸಿ ಉತ್ತೀರ್ಣರಾಗಿರಬೇಕು ಅಥವಾ ಎಸ್.ಎಸ್.ಎಲ್.ಸಿ ಉತ್ತೀರ್ಣದ ನಂತರ ಕೃಷಿ ಮತ್ತು ಸಂಬಂಧಿತ ವಿಜ್ಞಾನಗಳಲ್ಲಿ 3 ವರ್ಷಗಳ ಡಿಪ್ಲೋಮ ಪದವಿ ಪೂರ್ಣಗೊಳಿಸಿರಬೇಕು ಅಥವಾ 8ನೇ ತರಗತಿ ಉತ್ತೀರ್ಣ ಜೊತೆಗೆ 3 ವರ್ಷದ ಕೃಷಿ ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗವುದು.

ಈ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು 15ನೇ ಆಗಷ್ಟ್ 2023 ಒಳಗೆ ಈ ಕೆಳಕಂಡ ಮೊಬೈಲ್ ನಂಬರಗಳಿಗೆ 9480519313/9880848313 ಕರೆ ಮಾಡಿ ಹೆಸರು ನೋಂದಾಯಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಳಂದ ರಸ್ತೆಯಲ್ಲಿರುವ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕಲಬುರಗಿಗೆ ಸಂಪರ್ಕಿಸಬಹುದು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

10 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

10 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

10 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

10 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

11 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

12 hours ago